ಎಸ್ಎಫ್ಐ, ಡಿವೈಎಫ್ಐನಿಂದ ರಕ್ತದಾನ
Team Udayavani, Jun 5, 2021, 8:38 PM IST
ಹಾಸನ: ಎಸ್ಎಫ್ಐ, ಡಿವೈಎಫ್ಐ ನೇತೃತ್ವದಲ್ಲಿ ಹಾಸನವೈದ್ಯಕೀಯ ಕಾಲೇಜು (ಹಿಮ್ಸ್) ಆಸ್ಪತ್ರೆಯ ರಕ್ತನಿಧಿವಿಭಾಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಕಳೆದ ಒಂದು ತಿಂಗಳಿಂದಲೂ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ತುರ್ತು ಚಿಕಿತ್ಸೆ ಪಡೆಯುವರೋಗಿಗಳಿಗೆ ರಕ್ತದ ಅಭಾವ ಎದುರಾಗಿದೆ.
ಹಾಗಾಗಿ ಹಿಮ್ಸ್ಆಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ಸಾಮೂಹಿಕವಾಗಿಸಂಘಟನೆಗಳ ಕಾರ್ಯಕರ್ತರು , ನಾಗರೀಕರು ರಕ್ತದಾನಮಾಡಿದರು. ಹಿಮ್ಸ್ ಆಸ್ಪತ್ರೆ ರಕ್ತ ಶೇಖರಣೆ ವಿಭಾಗದವರಲಕ್ಷ್ಮೀ, ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ರಮೇಶ್,ಡಿಐಎಫ್ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ.ಪೃಥ್ವಿ , ರೈತಮುಖಂಡರಾದ ವಾಸಣ್ಣ, ರಕ್ಷಿತ, ನಂದನ್, ಸ್ವರೂಪ್,ದಿವಾಕರ್ ಆಜಾದ್ ಮತ್ತಿತರರು ರಕ್ತದಾನಸಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.