ಎಂಗೇಜ್‌ಮೆಂಟ್‌,ಮೆಹಂದಿ ಬಳಿಕ ವಧು ಪ್ರಿಯಕರನೊಂದಿಗೆ ಪರಾರಿ 

Team Udayavani, Nov 19, 2017, 1:29 PM IST

marriage_647_080715091443.jpg

ಹಾಸನ : ಸಕಲೇಶಪುರದ ಶನಿವಾರ ಸಂತೆಯಲ್ಲಿ ಇಂದು ನಡೆಯಬೇಕಾಗಿದ್ದ ವಿವಾಹವೊಂದು ವಧು ಪರಾರಿಯಾದ ಕಾರಣ ರದ್ದಾಗಿದೆ.

ಯಳಸೂರು ಹೋಬಳಿಯ 23 ವರ್ಷದ ಯುವತಿಯೊಬ್ಬಳಿಗೆ ಇಂಜಿನಿಯರ್‌ ಜೊತೆ ನಿಶ್ಚಿತಾರ್ಥವಾಗಿ ತ್ತು. ಶುಕ್ರವಾರ ಮೆಹಂದಿ ಸಂಭ್ರಮವೂ ನಡೆದಿತ್ತು. ಆದರೆ ಶನಿವಾರ ಬೆಳಗ್ಗೆ ವಧು ಪರಾರಿಯಾಗಿದ್ದಳು. 

ಇಂಧೋರ್‌ ಮೂಲದ ಪ್ರಿಯಕರನೊಂದಿಗೆ ನವೆಂಬರ್‌ 11 ರಂದೆ ರಿಜಿಸ್ಟ್ರರ್‌ ಮದುವೆಯಾಗಿದ್ದ ವಧು, ವರನಾಗಬೇಕಿದ್ದವನಿಗೆ ವಾಟ್ಸಪ್‌ನಲ್ಲಿ ಫೋಟೋ ಕಳುಹಿಸಿ ಶಾಕ್‌ ನೀಡಿದ್ದಾಳೆ. 

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.