ಆಟದ ವಸ್ತುವೆಂದು ಜಿಲೆಟಿನ್‌ ತುಂಡನ್ನು ಜಜ್ಜಿದ ಮಕ್ಕಳು: ಇಬ್ಬರಿಗೆ ಗಾಯ

Team Udayavani, Jun 22, 2021, 8:36 AM IST

ಆಟದ ವಸ್ತುವೆಂದು ಜಿಲೆಟಿನ್‌ ತುಂಡನ್ನು ಜಜ್ಜಿದ ಮಕ್ಕಳು: ಇಬ್ಬರಿಗೆ ಗಾಯ

ಆಲೂರು (ಹಾಸನ): ಮಕ್ಕಳು ಆಟವಾಡುವ ಸಂದರ್ಭದಲ್ಲಿ ಸಿಕ್ಕಿದ ಜಿಲೆಟಿನ್‌ ತಂತಿಯನ್ನು, ಅರಿಯದೇ ಕಲ್ಲಿನಿಂದ ಜಜ್ಜುವಾಗ ಸ್ಫೋಟಗೊಂಡು ಎರಡು ಮಕ್ಕಳಿಗೆ ಗಾಯವಾಗಿರುವ ಘಟನೆ ವಾಟೆಹೊಳೆ ಜಲಾಶಯ ಸಮೀಪದಲ್ಲಿರುವ ಚನ್ನಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.

ಸೋಮವಾರ ಬೆಳಗ್ಗೆ ಗ್ರಾಮದ ರಘು ರವರ ಮಗ12 ವರ್ಷದ ಅಭಿಷೇಕ್‌, ರಂಗಸ್ವಾಮಿಯವರ ಮಗಳು ಕೃತಿಕಾ (ಕವನ) ಸೋದರ ಸಂಬಂಧಿ ಮಕ್ಕಳು ಆಟವಾಡುತ್ತಿರುವ ಸಂದರ್ಭದಲ್ಲಿ ಗೋಚರಿಸಿದ ಜಿಲೆಟಿನ್‌ (ಕೇಪ್‌) ತುಂಡನ್ನು ಕಲ್ಲಿನಿಂದ ಜಜ್ಜುವಾಗ ಸ್ಫೋಟಗೊಂಡಿದೆ. ಮಕ್ಕಳ ಮುಖಕ್ಕೆ ಗಂಭೀರ ಗಾಯವಾಗಿದೆ. ಸ್ಥಳೀಯರುಕೂಡಲೇ ಆ್ಯಂಬುಲೆನ್ಸ್‌ ಮೂಲಕ ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:ಹೆಚ್ಚು ಮಕ್ಕಳಿರುವ ಪೋಷಕರಿಗೆ ಒಂದು ಲಕ್ಷ ರೂ. ಬಹುಮಾನ: ಮಿಜೋರಾಂ ಸಚಿವ

ಎತ್ತಿನಹೊಳೆ ಯೋಜನೆಗೊಳ ಪಡುವ ಕಾರ್ಮಿಕರು ಎರಡು ವರ್ಷಗಳ ಹಿಂದೆ ಚನ್ನಹಳ್ಳಿ ಗ್ರಾಮದಲ್ಲಿ ತಾತ್ಕಾಲಿಕವಾಗಿ ಶೆಡ್‌ ನಿರ್ಮಾಣ ಮಾಡಿಕೊಂಡು ವಾಸ ಮಾಡಿದ್ದರು. ಸ್ಥಳಾಂತರಗೊಳ್ಳುವ ಸಂದರ್ಭದಲ್ಲಿ ಕಲ್ಲು ಸ್ಫೋಟಿಸಲು ಬಳಸುತ್ತಿದ್ದ ಜಿಲೆಟಿನ್‌ನ್ನು ಆಕಸ್ಮಿಕವಾಗಿ ಬಿಟ್ಟು ಹೋಗಿರಬಹುದು. ಮಕ್ಕಳು ಆಟವಾಡುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸ್‌ ಇನ್‌ಸ್ಪೆಕ್ಟರ್‌ ಬಿ.ಜಿ.ಕುಮಾರ್‌ ತಿಳಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಡಿವೈಎಸ್ಪಿ ಗೋಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.