CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

Team Udayavani, Oct 4, 2024, 5:25 PM IST

Shivalinge-Gowda

ಅರಸೀಕೆರೆ: ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಹಾಗೂ ಸಿದ್ದರಾಮಯ್ಯನವರ ತೇಜೋವಧೆ ಮಾಡಲು ಹೊರಟಿರುವ ಬಿಜೆಪಿ ಷಡ್ಯಂತ್ರಕ್ಕೆ ಸಿಲುಕಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಕರ್ನಾಟಕ ಗೃಹ ಮಂಡಲಿ ಅಧ್ಯಕ್ಚರು ಹಾಗೂ ಶಾಸಕ ಕೆ.ಎಂ.ಶಿವ ಲಿಂಗೇಗೌಡ ತಿಳಿಸಿದರು.

ನಗರದಲ್ಲಿ ಉದಯವಾಣಿಯೊಂದಿಗೆ ಅವರು ಮಾತನಾಡಿ, ರಾಜ್ಯದಲ್ಲಿನ ಕೋಟ್ಯಂತರ ಕುಟುಂಬಗಳಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ತಲುಪುತ್ತಿದ್ದು, ಇದರಿಂದ ಪ್ರತಿ ಕುಟುಂಬಗಳಿಗೆ ವಾರ್ಷಿಕ ತಲಾ 40 ರಿಂದ 50 ಸಾವಿರ ರೂಗಳ ಅನುಕೂಲವಾಗುತ್ತಿದೆ, ಇದರಿಂದ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎನ್ನುತ್ತಿದ್ದ ಪ್ರತಿಪಕ್ಷಗಳ ಲೆಕ್ಕಾಚಾರ ತಲೆಕೆಳಗಾಗಿದೆ. ಪರಿಣಾಮ ಹೊಟ್ಟೆ ಉರಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಮುಡಾ ನಿವೇಶನಗಳ ಗೂಬೆ ಕೂರಿಸುವ ಮೂಲಕ ಅವರ ತೇಜೋವಧೆಯನ್ನು ಮಾಡಲು ಬಿಜೆಪಿ ಪಕ್ಷದವರು ಷಡ್ಯಂತರ ರೂಪಿಸಿದ್ದು, ಅದಕ್ಕೆ ಜೆಡಿಎಸ್‌ ನಾಯಕರು ಕೈ ಜೋಡಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡ ಶಾಮೀಲಾಗಿ ಇಡಿಗೆ ಈ ಪ್ರಕರಣದ ತನಿಖೆಯನ್ನು ವಹಿಸುತ್ತಿದೆ. ಆದರೆ, ಈ ಯಾವುದೇ ಷಡ್ಯಂತ್ರಗಳಲ್ಲಿ ಹೆದರಿ ಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆಯನ್ನು ನೀಡುವು ದಿಲ್ಲ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಈ ಬಗ್ಗೆ ಆತಂಕ ಬೇಡ ಎಂದು ಹೇಳಿದರು.

ಸಿದ್ದರಾಮಯ್ಯನವರ ಧರ್ಮಪತ್ನಿ ಪಾರ್ವತಿ ಅವರು ಆತ್ಮಸಾಕ್ಷಿಗೆ ಕಟ್ಟುಬಿದ್ದು, 14 ನಿವೇಶನ ಗಳನ್ನು ಮುಡಾಕ್ಕೆ ಹಸ್ತಾಂತರ ಮಾಡಿದ್ದಾರೆ. ಆದರೂ ಕೇಂದ್ರ ಸರ್ಕಾರ ಇ.ಡಿ. ತನಿಖೆಗೆ ಮುಂದಾಗಿದೆ. ಪ್ರತಿ ಪಕ್ಷದ ನಾಯಕರ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ ಅವರು ಬಿಜೆಪಿ ಪಕ್ಷದವರು ಯಾವತ್ತೂ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

ಹೊಸ ಸೇರ್ಪಡೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.