ಸಂಪೂರ್ಣ ಲಾಕ್‌ಡೌನ್‌: ವಾಹನ ಸಂಚಾರ ಸ್ಥಬ್ದ


Team Udayavani, May 21, 2021, 7:04 PM IST

Complete lockdown

ಹಾಸನ:ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ವಾರಕ್ಕೆ4 ದಿನ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸುವಮೊದಲ ದಿನವಾದ ಗುರುವಾರ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿಗೆ ಪೊಲೀಸರು ಮುಂದಾಗಿದ್ದಾರೆ.ಹಾಸನ ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನುಅಳವಡಿಸಿದ್ದು, ಆಂಬ್ಯುಲೆನ್ಸ್‌ಗಳು ಹಾಗೂ ಆಸ್ಪತ್ರೆ ಮತ್ತಿತರ ಅಗತ್ಯ ಸೇವೆಗಳಿಗಾಗಿ ಸಂಚರಿಸುವವರಿಗೆಮಾತ್ರ ಪೊಲೀಸರು ಅವಕಾಶ ನೀಡಿದರು.

ಅನಗತ್ಯವಾಗಿ ಸಂಚರಿಸುತ್ತಿದ್ದ ವರವಾಹನಗಳನ್ನುವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಔಷಧಿ ಅಂಗಡಿಗಳು,ಹಾಲಿನಬೂತ್‌ ಹಾಗೂನ್ಯಾಯಬೆಲೆಅಂಗಡಿಗಳ ಹೊರತು ಬೇರೆ ವಹಿವಾಟು ಸಂಪೂರ್ಣ ಸ್ಥಗಿತವಾಗಿತ್ತು.

ಜನರಿಗೆ ಎಚ್ಚರಿಕೆ: ಇದುವರೆಗೆ ಇದ್ದ ಭಾಗಶಃ ಲಾಕ್‌ಡೌನ್‌ ಸಂದರ್ಭದಲ್ಲಿ ಪೊಲೀಸರು ವಾಹನಗಳಸಂಚಾರ ನಿರ್ಬಂಧಕ್ಕೆಅಷ್ಟಾಗಿ ತಲೆಕೆಡಿಸಿಕೊಂಡಿರಲಿಲ್ಲ.ಆದರೆ ಗುರುವಾರ ಮಾತ್ರ ಕಟ್ಟುನಿಟ್ಟಿನ ಕ್ರಮಗಳಿಗೆಮುಂದಾಗಿರುವುದರಿಂದ ಹಾಸನ ನಗರದಲ್ಲಿವಾಹನಗಳ ಸಂಚಾರ ಬಹುತೇಕ ಸ್ತಬ್ಧವಾಗಿತ್ತು.ಬಡಾವಣೆಗಲ್ಲಿ ಮಾತ್ರಅಲ್ಲಲ್ಲಿಕೆಲದ್ವಿಚಕ್ರ ವಾಹನಗಳುಸಂಚರಿಸುತ್ತಿದ್ದವು. ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಮನೆಯಿಂದ ಬರಬಾರದು ಎಂದು ಧ್ವನಿ ವರ್ಧಕಗಳ ಮೂಲಕ ಜನರಿಗೆ ಎಚ್ಚರಿಕೆ ನೀಡಲಾಗುತ್ತಿತ್ತು.

ಜನರ ಸಹಕಾರ: ಆಸ್ಪತ್ರೆಗಳಿಗೆ ಬರುವವರ ಹೊರತುಗ್ರಾಮೀಣ ಪ್ರದೇಶಗಳಿಂದಲೂ ಜನರು ಹಾಸನನಗರಕ್ಕೆ ಗುರುವಾರ ಬರಲಿಲ್ಲ. ಆದರೆ ನಗರದಲ್ಲಿಆಸ್ಪತ್ರೆಗಳಿಗೆ ತೆರಳುವವರು, ಕೊರೊನಾ ಪರೀಕ್ಷೆಗೆಹೋಗುವವರು, ಲಸಿಕೆ ಹಾಕಿಸಿಕೊಳ್ಳಲು ಹೋಗುವವರಿಗೆ ತೊಂದರೆಯೇನೂ ಆಗಲಿಲ್ಲ. ಆದರೆಹಿಂದಿನ ದಿನಗಳಲ್ಲಿ ತರಕಾರಿ, ದಿನಸಿ ಖರೀದಿಗೆಂದುಬರುತ್ತಿದ್ದವರೂ ಗುರುವಾರ ಮನೆಯಿಂದ ಬರದೆಲಾಕ್‌ಡೌನ್‌ಗೆ ಜನರೂ ಸಹಕಾರ ನೀಡಿದರು.ಬ್ಯಾಂಕ್‌ಗಳ ವ್ಯವಹಾರ ಬಂದ್‌: ಸೋಮವಾರ,ಬುಧವಾರ,

ಶುಕ್ರವಾರ ಮಾತ್ರ ಬೆಳಗ್ಗೆ 6ರಿಂದ 10ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆಅವಕಾಶವಿದ್ದು, ಇನ್ನುಳಿದದಿನಗಳಾದ ಮಂಗಳವಾರ,ಗುರುವಾರ, ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್‌ಡೌನ್‌ ಜಾರಿಗೆ ಜಿಲ್ಲಾಡಳಿತ ನಿರ್ಧರಿಸಿದೆ. ಬ್ಯಾಂಕಿಂಗ್‌ ವ್ಯವಹಾಕ್ಕೆ ಸೋಮವಾರ, ಬುಧವಾರ, ಶುಕ್ರವಾರ ಬೆಳಗ್ಗೆ 8 ರಿಂದ 10 ಗಂಟೆವರೆಗೆಅವಕಾಶ ನೀಡಿದ್ದು, ಇನ್ನುಳಿದ 4 ದಿನಗಳಲ್ಲಿ ಬ್ಯಾಂಕ್‌ಗಳ ವ್ಯವಹಾರವನ್ನು ಸಂಪೂರ್ಣ ಬಂದ್‌ ಮಾಡಲು ಜಿಲ್ಲಾಧಿಕಾರಿ ಆದೇಶಿದ್ದಾರೆ.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.