Congress 25 ಗ್ಯಾರಂಟಿ ಜಾರಿಗೆ ಕೇಂದ್ರ ಬಜೆಟ್‌ನ 4 ಪಟ್ಟು ಹಣ ಬೇಕು: ಎಚ್‌ಡಿಡಿ
Team Udayavani, Apr 6, 2024, 10:50 PM IST
ಅರಸೀಕೆರೆ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ 25 ಗ್ಯಾರಂಟಿ ಭರವಸೆಗಳನ್ನು ಜಾರಿಗೆ ತರಬೇಕಾದರೆ ಪ್ರಸ್ತುತ ವರ್ಷದಲ್ಲಿ ಕೇಂದ್ರ ಸರಕಾರ ಮಂಡಿಸಿದ ಬಜೆಟ್‌ನ ನಾಲ್ಕು ಪಟ್ಟು ಹಣ ಸಂಗ್ರಹಿಸಬೇಕಾಗುತ್ತದೆ. ಈ ಹಣವನ್ನು ತರಲು ಯಾರ ಜೇಬಿಗೆ ಕೈ ಹಾಕುತ್ತೀರಿ ಎಂದು ಕಾಂಗ್ರೆಸ್‌ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.
ತಾಲೂಕಿನ ಗಂಡಸಿ ಹೋಬಳಿ ನಾಗರಹಳ್ಳಿ ಗ್ರಾಮದಲ್ಲಿ ಜರಗಿದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅವರು, ಕೇವಲ ಮೂರು ರಾಜ್ಯಗಳಲ್ಲಿ ಆಡಳಿತದಲ್ಲಿ ಇರುವ ಕಾಂಗ್ರೆಸ್, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಸುಳ್ಳು ಭರವಸೆ ಸೇರಿ 25 ಗ್ಯಾರಂಟಿ ಘೋಷಣೆ ಮೂಲಕ ಅಧಿಕಾರಕ್ಕೆ ಬರಲು ಕನಸು ಕಾಣುತ್ತಿದೆ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.