ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕು ಸ್ಥಾಪನೆ


Team Udayavani, Dec 30, 2019, 3:10 PM IST

hasan-tdy-1

ಚನ್ನರಾಯಪಟ್ಟಣ/ನುಗ್ಗೇಹಳ್ಳಿ: ತಾಲೂಕಿನ ನುಗ್ಗೇಹಳ್ಳಿ ಹೋಬಳಿಯ ತೆಂಕನಹಳ್ಳಿ ಹತ್ತು ಲಕ್ಷ ರೂ. ಅನುದಾನದಲ್ಲಿ ನಿರ್ಮಾಣವಾಗಲಿರುವ ಸರ್ಕಾರಿ ಶಾಲೆಯ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಶಾಸಕ ಸಿ.ಎನ್‌.ಬಾಲಕೃಷ್ಣ ಶಂಕುಸ್ಥಾಪನೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ತೆಂಕನಹಳ್ಳಿ ಗೇಟ್‌ನಿಂದ ಗೌಡಗೆರೆ ಗ್ರಾಮದವರೆಗೆ ಡಾಂಬರು ರಸ್ತೆ ನಿರ್ಮಾಣ ಮಾಡಲಾಗುವುದು. ತೆಂಕನಹಳ್ಳಿ ಗ್ರಾಮದಲ್ಲಿ ಒಳಚರಂಡಿ ನಿರ್ಮಿಸಲಾ ಗುವುದು. ಗ್ರಾಮದಲ್ಲಿ ಹೈನುಗಾರಿಕೆಗೆ ಹೆಚ್ಚು ಒತ್ತು ನೀಡುವ ದೃಷ್ಟಿಯಿಂದ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕ ಎಂ.ಶಂಕರ್‌ ಮಾತನಾಡಿ, ಗ್ರಾಮದಲ್ಲಿ ನಿರ್ಮಾಣ ವಾಗುತ್ತಿರುವ ಸಮುದಾಯ ಭವನಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆಯ ಅನುದಾನದಲ್ಲಿ 10 ಲಕ್ಷ ರೂ. ಶಾಲಾ ಕೊಠಡಿಗೆ ಐದು ಲಕ್ಷ ರೂ. ಬಿಡುಗಡೆ ಮಾಡುವಂತೆ ಈಗಾಗಲೇ ತಿಳಿಸಲಾಗಿದ್ದು, ಜಿಪಂ ಸದಸ್ಯೆ ಮಂಜುಳಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಎಸ್‌ಡಿಎಂಸಿ ಅಧ್ಯಕ್ಷ ಉಮೇಶ್‌, ಗ್ರಾಮ ಪಂಚಾಯಿತಿ ಸದಸ್ಯೆ ವನಜಾಕ್ಷಿ, ದೇವರಾಜ್‌, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮನಾಥ್‌, ಮುಖಂಡರಾದ ಶಿವ  ನಾಗೇಂದ್ರಬಾಬು, ಮಧು, ಮರುವನಹಳ್ಳಿ ಬಾಲು, ರಂಗೇಗೌಡ, ರಾಜಶೇಖರ್‌, ಕೃಷ್ಣೇಗೌಡ, ಶಿವಣ್ಣ, ಇಸಿಒ ನಿತ್ಯಾನಂದ್‌, ಸಿಆರ್‌ಪಿ ಅಂತೋಣಿ ಪ್ರಸಾದ್‌, ಶಿಕ್ಷರಾದ ವಿಜಯಕುಮಾರ್‌, ರೇಖಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.