ರಾಜ್ಯದಲ್ಲಿ ಕೊರೊನಾ ನಿರ್ವಹಣೆ: ಸಿ.ಟಿ.ರವಿ ಅತೃಪ್ತಿ


Team Udayavani, Apr 30, 2021, 3:46 PM IST

Corona management in the state

ಹಾಸನ: ರಾಜ್ಯದಲ್ಲಿ ಕೊರೊನಾ ನಿರ್ವಹಣೆ ಬಗ್ಗೆಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿಕರವಾಗಿಲ್ಲ. ಇನ್ನಷ್ಟು ಅಗತ್ಯ ಕ್ರಮ ಕೈಗೊಳ್ಳಬೇಕಾಗಿತ್ತುಎಂದು ಬಿಜೆಪಿ ರಾಷ್ಟ್ರೀಯಕಾರ್ಯದರ್ಶಿ, ಶಾಸಕಸಿ.ಟಿ.ರವಿ ಅಭಿಪ್ರಾಯಪಟ್ಟರು.

ಸುದ್ದಿಗಾರರೊಂದಿಗೆಮಾತನಾಡಿ, ಕೊರೊನಾ2ನೇ ಅಲೆ ಭೀಕರವಾಗಿರುತ್ತದೆ ಎಂಬ ನಿರೀಕ್ಷೆಯಿತ್ತು. ಈ ನಿಟ್ಟಿನಲ್ಲಿ ಸರ್ಕಾರಅಗತ್ಯ ಕ್ರಮ ಕೈಗೊಂಡು ನಿಯಂತ್ರಣ ಕ್ರಮ ಹಾಗೂಇನ್ನಷ್ಟು ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕಾಗಿತ್ತು ಎಂದರು. ಅಲ್ಲದೇ, ಸರ್ಕಾರ ಏನೂ ಮಾಡಿಯೇ ಇಲ್ಲ ಎಂದುನಾನು ಹೇಳಲಾರೆ. ಇನ್ನಷ್ಟು ಕ್ರಮ ಕೈಗೊಳ್ಳಬೇಕಿತ್ತುಎಂದರು.

ಕೊರೊನಾ ಹೆಚ್ಚಿವೆ:ರಾಜ್ಯದಲ್ಲಿ ಕೊರೊನಾವ್ಯಾಪಕವಾಗಿ ಹರಡಲು ಉಪ ಚುನಾವಣೆಗಳೂಕಾರಣ ಇರಬಹುದು. ಆದರೆ ಚುನಾವಣೆಯೇಪ್ರಮುಖ ಕಾರಣವಲ್ಲ. ಕೇರಳ, ತಮಿಳುನಾಡು,ಪಾಂಡಿಚೇರಿಯಲ್ಲೂ ಚುನಾವಣೆಗಳು ನಡೆದವು.ಆದರೆ ಅಲ್ಲಿ ಕರ್ನಾಟಕಕ್ಕಿಂತ ಕಡಿಮೆ ಕೊರೊನಾಪ್ರಕರಣಗಳಿವೆ ಎಂದರು.

ಕೊರೊನಾ ದೇಶದಲ್ಲಿ ಹರಡಿರುವುದಕ್ಕೆವಿರೋಧ ಪಕ್ಷಗಳು ಪ್ರಧಾನಿ ಮೋದಿ ಅವರನ್ನುಟಾರ್ಗೆಟ್‌ ಮಾಡಿ ಮಾತನಾಡುವುದು ಸಲ್ಲದು.ಇದೊಂದು ಮೆಡಿಕಲ್‌ ಎಮರ್ಜೆನ್ಸಿ ಎಂದುಪರಿಗಣಸಿ ಸಹಕರಿಸಬೇಕು. ಬಿಜೆಪಿಸರ್ಕಾರಗಳಿರುವ ರಾಜ್ಯಗಳಲ್ಲಿ ಮಾತ್ರ ಕೊರೊನಾಹರಡಿಲ್ಲ. ಮಹಾರಾಷ್ಟ್ರ, ದೆಹಲಿ, ಜಾರ್ಖಂಡ್‌,ಛತ್ತೀಸ್‌ಘಡ, ಪಶ್ಚಿಮ ಬಂಗಾಳದಲ್ಲಿಯೂಕೊರೊನಾ ವ್ಯಾಪಕವಾಗಿ ಹರಡಿದೆ. ಆ ರಾಜ್ಯಗಳಲ್ಲಿಯಾರನ್ನು ವಿಪಕ್ಷಗಳು ಟಾರ್ಗೆಟ್‌ ಮಾಡುತ್ತಾರೆಎಂದು ಪ್ರಶ್ನಿಸಿದರು.ಜಗತ್ತಿನಲ್ಲಿ ಅತಿ ಹೆಚ್ಚು ಲಸಿಕೆ ನೀಡಿದ ದೇಶಗಳಲ್ಲಿಭಾರತ ಮೊದಲ ಸ್ಥಾನದಲ್ಲಿದೆ.

2 ಸಾವಿರಪ್ರಯೋಗಾಲಯ ನಿರ್ಮಿಸಿದೆ. ಏನೇನುಮಾಡಬೇಕೋ ಅದನ್ನೆಲ್ಲಾ ಆ‌ನ್ನೂ ಕೇಂದ್ರ ಸರ್ಕಾರಮಾಡುತ್ತಿದೆ. ಮಿತ್ರ ರಾಷ್ಟ್ರಗಳಿಂದ ನೆರವನ್ನೂಪಡೆಯುತ್ತಿದೆ. ಸಂಕಷ rದ ಸಂಕ್ರಮಣ ಕಾಲದಲ್ಲಿಕಾಂಗ್ರೆಸ್‌ ಸಹಕಾರ ನೀಡಬೇಕೇ ಹೊರತು ಟೀಕೆಯನ್ನೇಗುರಿಯಾಗಿಸಿಕೊಳ್ಳಬಾರದು ಎಂದರು.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.