ಹಾಸನ: 283 ಮಂದಿಗೆ ಕೊರೊನಾ ಸೋಂಕು
Team Udayavani, Jun 23, 2021, 9:04 PM IST
ಹಾಸನ:ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 283 ಮಂದಿಗೆಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿ ನಿಂದ7ಜನರು ಸಾವಿಗೀಡಾಗಿದ್ದಾರೆ. ಮೃತರಲ್ಲಿ ಅರಸೀಕೆರೆ ತಾಲೂ ಕಿನ ಮೂವರು, ಹಾಸನ, ಚನ್ನರಾಯಪಟ್ಟಣ, ಹೊಳೆನರಸೀಪುರ ಮತ್ತು ಬೇಲೂರು ತಾಲೂಕಿನ ತಲಾ ಒಬ್ಬರುಸೇರಿದ್ದಾರೆ. ಜಿಲ್ಲೆಯಲ್ಲೀಗ ಸೋಂಕಿತರ ಸಂಖ್ಯೆ99,494ಕ್ಕೆ ಏರಿದ್ದು, ಸೋಂಕಿನಿಂದ ಈವರೆಗೆ ಒಟ್ಟು1,171 ಮಂದಿ ಮೃತಪಟ್ಟಿದ್ದಾರೆ.
ಮಂಗಳವಾರ652ಮಂದಿಗುಣಮುಖರಾಗಿದ್ದು,ಜಿಲ್ಲೆಯಲ್ಲಿಈಗಸಕ್ರಿಯಪ್ರಕರಣಗಳ ಸಂಖ್ಯೆ4,612ಕ್ಕೆಇಳಿದಿದೆ.ಮಂಗಳವಾರ ಸೋಂಕುದೃಢಪಟ್ಟಿರುವ283ಮಂದಿಪೈಕಿ ಹಾಸನ ತಾಲೂ ಕಿನ 86 ಮಂದಿ ಸೇರಿದ್ದರೆ, ಚನ್ನರಾಯಪಟ್ಟಣ57, ಅರಕಲಗೂಡು40, ಅರಸೀಕೆರೆ37, ಬೇಲೂರು25, ಹೊಳೆನರಸೀಪುರ15, ಸಕಲೇಶಪುರ14, ಆಲೂರು ತಾಲೂಕಿನ7 ಮಂದಿ , ಹೊರ ಜಿಲ್ಲೆಯ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಡಿಎಚ್ಒಡಾ.ಸತೀಶ್ಕುಮಾರ್ ತಿಳಿಸಿದ್ದಾರೆ. ಐಸಿಯುನಲ್ಲಿರುವ112 ಮಂದಿ ಸೇರಿ ಒಟ್ಟು 4,612 ಮಂದಿಗೆ ಚಿಕಿತ್ಸೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.