289 ಮಂದಿಗೆ ಸೋಂಕು


Team Udayavani, Jun 28, 2021, 9:42 PM IST

covid news

ಹಾಸನ: ಜಿಲ್ಲೆಯ ಲ್ಲಿ ಭಾನುವಾರ ಹೊಸದಾಗಿ 289 ಮಂದಿಗೆಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿನಿಂದ ನಾಲ್ವರುಸಾವಿಗೀಡಾಗಿದ್ದಾರೆ. ಮೃತಪಟ್ಟವರಲ್ಲಿ ಅರಸೀಕೆರೆ, ಬೇಲೂರು, ಹಾಸನ ಮತ್ತು ಹೊಳೆನರಸೀಪುರ ತಾಲೂಕಿನ ತಲಾ ಒಬ್ಬರು ಸೇರಿದ್ದಾರೆ.

ಜಿಲ್ಲೆಯಲ್ಲೀಗ ಸೋಂಕಿತರ ಸಂಖ್ಯೆ1,01,175ಕ್ಕೆಏರಿದ್ದು, ಸೋಂಕಿನಿಂದ ಈವರೆಗೆ ಒಟ್ಟು 1,197 ಮಂದಿಮೃತಪಟ್ಟಿದ್ದಾರೆ. ಭಾನುವಾರ367 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ3,810ಕ್ಕೆ ಇಳಿದಿದೆ.

ಭಾನುವಾರ ಸೋಂಕು ದೃಢಪಟ್ಟಿರುವ289ಮಂದಿ ಪೈಕಿ ಅರಕಲಗೂಡು ತಾಲೂಕಿನ62 ಮಂದಿ ಸೇರಿದ್ದರೆ,ಹಾಸನ46, ಸಕಲೇಶಪುರ38, ಹೊಳೆನರಸೀಪುರ31, ಚನ್ನರಾಯಪಟ್ಟಣ37, ಆಲೂರು 25, ಅರಸೀಕೆರೆ 24, ಬೇಲೂರುತಾಲೂಕಿನ22 ಮಂದಿ ಹಾಗೂ ಹೊರ ಜಿಲ್ಲೆಯ ನಾಲ್ವರಿಗೆಸೋಂಕು ದೃಢಪಟ್ಟಿದೆ ಎಂದು ಡಿಎಚ್‌ಒ ಡಾ.ಸತೀಶ್‌ಕುಮಾರ್‌ ತಿಳಿಸಿದ್ದಾರೆ.

ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಭಾನುವಾರ367 ಮಂದಿ ಗುಣಮುಖರಾಗಿದ್ದು, ಇದುವರೆಗೂ ಒಟ್ಟು96,168 ಮಂದಿ ಗುಣಮಖರಾಗಿದ್ದಾರೆ. ಐಸಿಯುನಲ್ಲಿರುವ100 ಮಂದಿ ಸೇರಿ ಒಟ್ಟು 3,810 ಮಂದಿಗೆ ಚಿಕಿತ್ಸೆಮುಂದುವರಿದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.