ಅಪರಾಧ ತಡೆ ಮಾಸಾಚರಣೆ


Team Udayavani, Dec 13, 2018, 4:15 PM IST

has-2.jpg

ಬೇಲೂರು: ಅಪರಾಧ ಮಾಸಚರಣೆಯ ಅಂಗವಾಗಿ ಬುಧವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಆಟೋಚಾಲಕರಿಗೆ ಅಪರಾಧ ತಡೆ ಮಾಸಾಚರಣೆ ಬಗ್ಗೆ
ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಪಿಎಸ್‌ಐ ಜಗದೀಶ್‌ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಬೇಲೂರು ಪ್ರವಾಸಿ ಕೇಂದ್ರವಾಗಿದ್ದು ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುವುದರಿಂದ ಆಟೋ ಚಾಲಕರು ಅವರ ಜೊತೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳಬೇಕು ಅದೇರೀತಿಯಾಗಿ ಸಣ್ಣಪುಟ್ಟ ಅಪರಾಧಗಳು ನಡೆಯದ ಹಾಗೆ ನೋಡಿಕೊಳ್ಳುವುದರ ಜೋತೆಯಲ್ಲಿ ಅಪರಿಚತರ ಬಗ್ಗೆ ಮಾಹಿತಿ ಸಿಕ್ಕಿದ ತಕ್ಷಣ ಪೋಲೀಸರಿಗೆ ಮಾತಿಯನ್ನು ನೀಡಬೇಕು ಎಂದರು. ರಾತ್ರಿ ಸಮಯ ಆಟೊ ಚಾಲಕರು ತಮ್ಮ ಕೆಲಸವನ್ನು ನಿರ್ವಹಿಸುವಾಗ ಬೀದಿಗಳಲ್ಲಿ ಅಪರಿಚಿತರನ್ನು ಕಂಡ ತಕ್ಷಣ ಅವರ ಬಗ್ಗೆ ಮಾಹಿತಿಯನ್ನು ಪಡೆಯಬೇಕು ಎಂದರು.

ಸಾರ್ವಜನಿಕರು ಪೋಲೀಸರೊಂದಿಗೆ ಉತ್ತಮವಾಗಿ ಸೌಹಾರ್ದತವಾಗಿ ವರ್ತಿಸುವಂತ ಕೆಲಸ ಮಾಡಬೇಕು, ಹೊರಗಡೆಯಿಂದ ಕೂಲಿ ಅರೆಸಿ ಬಂದಿರುವ ಕೆಲಸಗಾರರ ಮೇಲೆ ನಿಗಾವಸಬೇಕು. ಸಾರ್ವಜನಿಕರ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ನೀವುಗಳು ಯಾರೇ ಅಪರಿಚಿತರು ಬಂದರೂ ಸಹ ಅವರ ಮಾಹಿತಿಯನ್ನು ಸಂಗ್ರಸಿ ಪೊಲೀಸರಿಗೆ ತಿಳಿಸಿದರೆ ಅಪರಾದಗಳನ್ನು ತಡೆಗಟ್ಟಬಹುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಎಎಸ್‌ಐ ಪರಮೇಶ್‌, ಸಿಬ್ಬಂದಿಗಳಾದ ಮನು, ಚಂದ್ರು, ನಂದೀಶ್‌, ಹಾಗೂ ಆಟೋ ಚಾಲಕರು ಹಾಜರಿದ್ದರು.  

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.