ಬೆಳೆ ಹಾನಿಗೆ ಪರಿಹಾರ ನೀಡಲಿ
Team Udayavani, Aug 16, 2021, 5:19 PM IST
ಸಕಲೇಶಪುರ: ದೇಶದೆಲ್ಲೆಡೆ ಕೊರೊನಾ ಸಮಸ್ಯೆಯುಂಟಾಗಿದ್ದು, ತಾಲೂಕಿನಲ್ಲಿ ಸಹ ಕೊರೊನಾದ ಜೊತೆಗೆಮಳೆಯಿಂದ ಬೆಳೆ ಹಾನಿ ಸಹ ಜನರನ್ನು ಸಂಕಟಕ್ಕೀಡುಮಾಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಇತ್ತಗಮನವರಿಸಿ ಸೂಕ್ತ ನೆರವು ನೀಡಬೇಕು ಎಂದು ಶಾಸಕಎಚ್.ಕೆ.ಕುಮಾರಸ್ವಾಮಿ ಹೇಳಿದರು.
ಭಾನುವಾರ ಪಟ್ಟಣದ ಮಿನಿ ವಿಧಾನಸೌದಧಆವರಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದಸ್ವಾತಂತ್ರÂ ದಿನಾಚರಣೆ ಉದ್ದೇಶಿಸಿ ಮಾತನಾಡಿ,ಧ್ವಜಾರೋಹಣ ನೆರವೇರಿಸಿ ಮಾತನಾಡಿದಉಪವಿಭಾಗಾಧಿಕಾರಿ ಪ್ರತೀಕ್ ಬಾಯಲ್, ಈ ವರ್ಷತಾಲೂಕಿನಲ್ಲಿ ಮಳೆಯಿಂದ ವಿಪರೀತ ಹಾನಿಸಂಭವಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಕೊರೊನಾವಾರಿಯರ್ಸ್ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಮಾಡಿದವರನ್ನು ಸನ್ಮಾನಿಸಲಾಯಿತು.ತಹಶೀಲ್ದಾರ್ ಜಯ್‌ಕುಮಾರ್, ತಾಪಂ ಇಒಜಿ.ಆರ್.ಹರೀಶ್, ಡಿವೈಎಸ್‌ಪಿ ಅನಿಲ್ ಕುಮಾರ್,ಕ್ಷೇತ್ರ ಶಿಕ್ಷಣಾಧಿಕಾರಿ ಶಿವಾನಂದ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.