Dengue fever :ಹಾಸನದಲ್ಲಿ ಮತ್ತೊಬ್ಬ ಬಾಲಕ ಬಲಿ
Team Udayavani, Jul 15, 2024, 8:10 PM IST
ಹಾಸನ : ಡೆಂಗ್ಯೂ ಜ್ವರಕ್ಕೆ(Dengue fever) ಜಿಲ್ಲೆಯಲ್ಲಿ ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ. ಅರಸೀಕೆರೆ ತಾಲೂಕು ಮಾಡಾಳು ಗ್ರಾಮದ ನಾಗರಾಜು – ಗೌರಮ್ಮ ದಂಪತಿ ಪುತ್ರ 3 ನೇ ತರಗತಿ ವಿದ್ಯಾರ್ಥಿ ರಾಜೇಶ್ ( 9) ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟ ಬಾಲಕ.
4 ದಿನಗಳಿಂದ ಜ್ವರ ಬಾಧಿಸುತ್ತಿದ್ದ ಬಾಲಕನನ್ನು ಅರಸೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸುಧಾರಿಸದಿದ್ದರಿಂದ ಆತನನ್ನು ಭಾನುವಾರ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾಜೇಶ್ ಮೃತಪಟ್ಟಿದ್ದಾನೆ. ಜಿಲ್ಲೆಯಲ್ಲಿಈ ವರ್ಷ ಇದುವರೆಗೆ ಡೆಂಗ್ಯೂ ಶಂಕಿತ ಜ್ವರಕ್ಕೆ 9 ಮಂದಿ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.