Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ
Team Udayavani, May 24, 2024, 10:33 PM IST
ಹಾಸನ: ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರ ನ್ಯಾಯಾಂಗ ಬಂಧನದ ಜೂ.7 ರವರೆಗೆ ವಿಸ್ತರಿಸಿ ಹಾಸನದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಏ.11ರಂದು ದೇವರಾಜೇಗೌಡ ಅವರನ್ನು ಹೊಳೆನರಸೀಪುರ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ನ್ಯಾಯಾಲಯವು 14 ದಿನ ಅಂದರೆ ಮೇ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಈ ಮಧ್ಯೆ ಜಾಮೀನು ಕೋರಿ ದೇವರಾಜೇಗೌಡ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಜಾಮೀನು ಅರ್ಜಿ ಮೇ 28ಕ್ಕೆ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.