K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

Team Udayavani, Apr 15, 2024, 11:57 PM IST

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

ಹಾಸನ: ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಬಗ್ಗೆ ಈಶ್ವರಪ್ಪ ಲಘುವಾಗಿ ಮಾತನಾಡಿದ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ಕ್ಷೇತ್ರದ ಮತದಾರರು ಕೂಡ ತಕ್ಕ ಪಾಠ ಕಲಿಸುತ್ತಾರೆ. ಅವರು ಎಷ್ಟು ಮಾತನಾಡುತ್ತಾರೋ ಅದರ ದುಪ್ಪಟ್ಟು ಮತಗಳು ರಾಘವೇಂದ್ರರಿಗೆ ಬೀಳುತ್ತವೆ. ಈ ರೀತಿಯ ಪುಕ್ಸಟ್ಟೆ ಮಾತಗಳನ್ನು ಜನರು ಗಮನಿಸುತ್ತಾರೆ. ಈಶ್ವರಪ್ಪ ಮಂತ್ರಿಯಾಗಿ ಶಿವಮೊಗ್ಗಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ.

ಉಪಮುಖ್ಯಮಂತ್ರಿಯಾಗಿ ಶಿವಮೊಗ್ಗ ಜಿಲ್ಲೆಗೆ ಅವರ ಕೊಡುಗೆ ಏನು? ರಾಘವೇಂದ್ರ ಅವರು ಸಂಸದರಾಗಿ ಯಾವ ರೀತಿ ಅಭಿವೃದ್ಧಿ ಮಾಡಿದ್ದಾರೆ. ಯಡಿಯೂರಪ್ಪ ಜಿಲ್ಲೆಗೆ, ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಮನೆ ಮನೆಯಲ್ಲೂ ಮಾತನಾಡುತ್ತಾರೆ. ಅವರಿಂದ ಕಲಿಯಬೇಕಾದ ಅಗತ್ಯ ನಮಗಿಲ್ಲ ಎಂದರು.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.