ಮದ್ಯ ಮಾರಾಟಕ್ಕೆ ಅವಕಾಶ ಬೇಡ
Team Udayavani, May 4, 2020, 5:32 PM IST
ಅರಸೀಕೆರೆ: ಕೋವಿಡ್ 19 ಸೋಂಕು ಸಂಪೂರ್ಣ ಮುಕ್ತವಾಗುವವರೆಗೆ ರಾಜ್ಯ ಸರ್ಕಾರ ಮದ್ಯ ಮಾರಾಟಕ್ಕೆ ಅನುಮತಿ ನೀಡಬಾರದು ಎಂದು ರೈತ ಸಂಘದ ಮುಖಂಡ ಕನಕಂಚೇನಹಳ್ಳಿ ಪ್ರಸನ್ನ ಕುಮಾರ್ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮದ್ಯ ಮಾರಾಟ ನಿಷೇಧ ದಿಂದಾಗಿ ಗ್ರಾಮೀಣ ಭಾಗದಲ್ಲಿ ಮದ್ಯ ವ್ಯಸನಿಗಳಿಂದ ಆಗುತ್ತಿದ್ದ ಗಲಾಟೆ ನಿಂತಿದೆ. ಸರ್ಕಾರ ಆರ್ಥಿಕ ದೃಷ್ಟಿಯಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತವಾಗುವ ಜೊತೆಗೆ ನೆಮ್ಮದಿ ಹಾಳಾಗುತ್ತದೆ ಎಂದಿದ್ದಾರೆ. ಹೂವು ಬೆಳೆದು ನಷ್ಟಕ್ಕೊಳ ಗಾಗಿರುವ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪರಿಹಾರ ನೀಡ ಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.