ಕೇಂದ್ರ ಬಜೆಟ್‌ನಲ್ಲಿ ಆನೆ ಕಾರಿಡಾರ್‌ಗೆ ಇಲ್ಲ ಅನುಮೋದನೆ


Team Udayavani, Feb 2, 2020, 3:00 AM IST

kendrta-bajet

ಸಕಲೇಶಪುರ: ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಬಜೆಟ್‌ನಲ್ಲಿ ಮಲೆನಾಡಿಗೆ ಯಾವುದೇ ರೀತಿಯ ಯೋಜನೆಗಳು ದಕ್ಕದಿರುವುದರಿಂದ ಮಲೆನಾಡಿಗರಲ್ಲಿ ಬಜೆಟ್‌ ಮತ್ತೂಮ್ಮೆ ನಿರಾಶೆ ತಂದಿದೆ.

ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಆನೆ ಕಾರಿಡಾರ್‌ ಯೋಜನೆಗೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಹಲವಾರು ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುತ್ತಿತ್ತು. ಆದರೆ ಕೇಂದ್ರ ಸರ್ಕಾರ ಆನೆ ಕಾರಿಡಾರ್‌ಗೆ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ.

ಮಲೆನಾಡಿನ ಪ್ರಮುಖ ವಾಣಿಜ್ಯ ಬೆಳೆಗಳಾದ ಕಾಫಿ, ಏಲಕ್ಕಿ ಹಾಗೂ ಮೆಣಸು ಬೆಳೆಗಾರರು ಪ್ರಕೃತಿ ವಿಕೋಪಗಳಿಂದ ನಷ್ಟ ಅನುಭವಿಸುತ್ತಿದ್ದಾರೆ. ವಿಶೇಷ ಪ್ಯಾಕೇಜ್‌ ನೀಡದಿರುವುದರಿಂದ ಬೆಳೆಗಾರರಲ್ಲಿ ಬೇಸರ ತಂದಿದೆ.  ರೈಲಿನ ವಿಷಯಕ್ಕೆ ಬಂದರೆ ಸಕಲೇಶಪುರ-ಬೇಲೂರು ನಡುವೆ ರೈಲು ಮಾರ್ಗದ ಸರ್ವೆ ನಡೆದು ಹಲವು ವರ್ಷಗಳಾಗಿದ್ದು,

ಯೋಜನೆಯ ಕುರಿತು ಈ ಹಿಂದೆಯೇ ಘೋಷಣೆಯಾಗಿದ್ದರೂ ಯಾವುದೇ ಅನುದಾನ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿಲ್ಲ. ಬೆಂಗಳೂರು ಮಂಗಳೂರು ನಡುವೆ ಎಕ್ಸ್‌ಪ್ರೆಕ್ಸ್‌ ಹೈವೇ ನಿರ್ಮಾಣವಾಗುತ್ತದೆಂದು ಕಳೆದ ಬಜೆಟ್‌ನಲ್ಲಿ ಹೇಳಲಾಗಿತ್ತು. ಆದರೆ ಇಲ್ಲಿ ಕೇವಲ ಚತುಷ್ಪಥ ರಸ್ತೆ ನಿರ್ಮಾಣವಾಗುತ್ತಿದ್ದು, ಎಕ್ಸ್‌ಪ್ರೆಕ್ಸ್‌ ಹೈವೇ ಬಗ್ಗೆ ಈ ಬಜೆಟ್‌ನಲ್ಲಿ ಯಾವುದೆ ಪ್ರಸ್ತಾಪವಿಲ್ಲ.

ಕೇಂದ್ರ ಸರ್ಕಾರದ ಬಜೆಟ್‌ನಿಂದ ಮಲೆನಾಡಿಗೆ ಯಾವುದೇ ಉಪಯೋಗವಾಗಿಲ್ಲ. ಕಾಫಿ, ಮೆಣಸು, ಏಲಕ್ಕಿ ಬೆಳೆಗಾರರಿಗೆ ಯಾವುದೆ ಪ್ಯಾಕೇಜ್‌ ಇಲ್ಲ. ಆನೆ ಕಾರಿಡಾರ್‌ ಯೋಜನೆಯ ಪ್ರಸ್ತಾಪವೂ ಇಲ್ಲ. ಒಟ್ಟಾರೆಯಾಗಿ ನಮ್ಮ ಪಾಲಿಗೆ ನಿರಾಶಾದಾಯಕ ಬಜೆಟ್‌ ಆಗಿದೆ.
-ಎಚ್‌.ಕೆ. ಕುಮಾರಸ್ವಾಮಿ, ಶಾಸಕ

* ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.