ರಸ್ತೆ ಮಧ್ಯದಲ್ಲಿ ಕಾಡಾನೆ ಪ್ರತ್ಯಕ: ಆತಂಕ

 ಗಂಟೆಗೂ ಹೆಚ್ಚು ಕಾಲ ರಸ್ತೆ ಬಂದ್‌| ವಾಹನ ಸವಾರರ ಪರದಾಟ

Team Udayavani, Nov 14, 2021, 3:09 PM IST

ಆನೆ ಪ್ರತ್ಯಕ್ಷ

ಸಕಲೇಶಪುರ: ತಾಲೂಕಿನ ಬಾಳ್ಳುಪೇಟೆ- ಚಿನ್ನಹಳ್ಳಿ ರಸ್ತೆ ಮಧ್ಯದಲ್ಲೆ ಒಂಟಿಸಲಗವೊಂದು ಹಾಡಹಗಲೇ ರಾಜರೋಷವಾಗಿ ಅಡ್ಡಬಂದ ಪರಿಣಾಮ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ಬಂದ್‌ ಆಗಿ ಸವಾರರು ಪರದಾಟ ನಡೆಸಿದರು.

ತಾಲೂಕಿನ ಬಾಳ್ಳುಪೇಟೆಯಿಂದ ಆಲೂರು ತಾಲೂಕಿನ ಚಿನ್ನಹಳ್ಳಿ ಸಂಪರ್ಕಿಸುವ ಜಿಲ್ಲಾ ಮುಖ್ಯರಸ್ತೆಯಲ್ಲಿ ದಿನ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಆದರೆ, ಒಂಟಿಸಲಗವೊಂದು ರಸ್ತೆ ಮಧ್ಯದಲ್ಲೆ ಬಂದಿದ್ದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ತಗಿತಗೊಂಡಿತ್ತು.

ಇದನ್ನೂ ಓದಿ: ಮೂರು ತಿಂಗಳಾದ್ರೂ ಕಳ್ಳರ ಬಂಧನ ಇಲ್ಲ

ಆಲೂರು ತಾಲೂಕು ದುವನಹಳ್ಳಿ ಗ್ರಾಮ ಸಮೀಪದ ಕಾಫಿ ತೋಟದಿಂದ ಜಿಲ್ಲಾ ಮುಖ್ಯ ರಸ್ತೆಗೆ ಬಂದ ಒಂಟಿ ಸಲಗ ಬನವಾಸೆ ಗ್ರಾಮ ಸಮೀಪದವರಗೆ ನಿಧಾನಗತಿಯಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚಿನ ಕಾಲ 3 ಕಿ.ಮೀ ದೂರದವರಗೆ ನಡುರಸ್ತೆಯಲ್ಲಿ ಹೆಜ್ಜೆಹಾಕಿದ್ದರಿಂದಾಗಿ ರಸ್ತೆ ಸಂಚಾರ ಬಂದ್‌ ಆಗಿತ್ತು.

ಕಾಡಾನೆ ಎದುರು ಬರುತಿರುವುದು ತಿಳಿಯದೆ ಬಂದ ಸ್ಕೂಟರ್‌ ಸವಾರನೋರ್ವ ಕಾಡಾನೆ ಕಂಡು ಬೈಕ್‌ ಸ್ಥಳದಲ್ಲೆ ಬಿಟ್ಟು ಕಾಫಿ ತೋಟಕ್ಕೆ ನುಗ್ಗಿ ಜೀವ ಉಳಿಸಿಕೊಂಡರೆ, ಸಲಗ ಕಂಡ ವ್ಯಾನ್‌ ಚಾಲಕ ತರಾತುರಿಯಲ್ಲಿ ವಾಪಸ್‌ ತಿರಿಗಿಸಲು ಪ್ರಯತ್ನಿಸಿ ರಸ್ತೆಬದಿಯ ಹೊಂಡಕ್ಕೆ ಬೀಳಿಸಿದರು. ಆದರೆ, ಒಂಟಿ ಸಲಗ, ಸ್ಕೂಟರ್‌ ಹಾಗೂ ವ್ಯಾನ್‌ಗೆ ಯಾವುದೆ ಧಕ್ಕೆ ಮಾಡದೆ ತೆರಳಿತು. ಇನ್ನೇನು ಬನವಾಸೆ ಗ್ರಾಮಕ್ಕೆ ನುಗ್ಗಲಿದೆ ಎನ್ನುವ ವೇಳೆಗೆ ಗ್ರಾಮ ಹೊರವಲಯದ ದಿಣ್ಣೆಗೆ ಹತ್ತಿ ಕಣ್ಮರೆಯಾಯಿತು. ಚಿನ್ನಹಳ್ಳಿ, ರಾಜೇಂದ್ರಪುರ, ಅಬ್ಬನ, ಬಾಳ್ಳುಪೇಟೆ ಸುತ್ತಮುತ್ತಲಿನ ಜನ ಆತಂಕಕ್ಕೆ ಈಡಾಗಿದ್ದಾರೆ. ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಹಲವು ಪ್ರತಿಭಟನೆಗಳು ನಡೆದರು ಸಹ ಯಾವುದೆ ಸರ್ಕಾರಗಳು ಸ್ಪಂದಿಸಿಲ್ಲ

ಟಾಪ್ ನ್ಯೂಸ್

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.