ತೇಗದ ಹಾಡಿಗೆ ಬೆಂಕಿ: ನಂದಿಸಲು ಹೋದ ರೈತ ಸಜೀವ ದಹನ
Team Udayavani, Mar 10, 2017, 11:08 AM IST
ಹಾಸನ: ಜಿಲ್ಲೆಯ ಆಲೂರಿನ ಗಂಜಗೆರೆ ಎಂಬಲ್ಲಿ ಜಮೀನನಲ್ಲಿ ಬೆಳೆಯಲಾಗಿದ್ದ ತೇಗದ ಹಾಡಿಗೆ ಬಿದ್ದ ಬೆಂಕಿ ನಂದಿಸಲು ಮುಂದಾದ ರೈತರೊಬ್ಬರು ಸಜೀವ ವಾಗಿ ದಹನಗೊಂಡ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.
ಬೆಲೆ ಬಾಳುವ ತೇಗದ ಮರಗಳಿಗೆ ಬಿದ್ದ ಬೆಂಕಿ ನಂದಿಸಲು ಹರಸಾಹಸ ಪಟ್ಟ ಪುಟ್ಟಸ್ವಾಮಿ ಗೌಡ (55) ಎನ್ನುವ ರೈತ ಬೆಂಕಿಯಲ್ಲಿ ಬೆಂದು ಸ್ಥಳದಲ್ಲೇ ಸಾವನ್ನಪ್ಪಿದಾರೆ.
ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.ಶವವನ್ನು ಆಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.