ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ
Team Udayavani, Oct 3, 2018, 1:19 PM IST
ಕೊಪ್ಪಳ: ಸಾಲಬಾಧೆ ತಾಳದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯತ್ನಟ್ಟಿ ಗ್ರಾಮದ ಹೊರ ವಲಯದಲ್ಲಿ ಮಂಗಳವಾರ ನಡೆದಿದೆ. ಯಲ್ಲಪ್ಪ ಸಿದ್ದಪ್ಪ ಬಂಡಿ (55) ಮೃತ ರೈತ. ಮೂಲತಃ ತಾಲೂಕಿನ ಕುಣಕೇರಿ ಗ್ರಾಮದ ನಿವಾಸಿಯಾಗಿದ್ದು, ಪಕ್ಕದ ಯತ್ನಟ್ಟಿ ಗ್ರಾಮದ ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಸುತ್ತಿದ್ದರು. ಕುಣಕೇರಿ ಕೆನರಾ ಬ್ಯಾಂಕ್‌ನಲ್ಲಿ 1.5 ಲ. ರೂ. ಸಾಲ ಮಾಡಿಕೊಂಡಿದ್ದರು.
ಅಲ್ಲದೇ ಇಬ್ಬರು ಪುತ್ರಿಯರ ಮದುವೆಗೆ ಸಾಲ ಮಾಡಿದ್ದರು. ಹೊಲದಲ್ಲಿನ ಮೆಕ್ಕೆಜೋಳವು ನೀರಿಲ್ಲದೆ ಒಣಗುತ್ತಿ ದ್ದುದಲ್ಲದೆ, ಕೀಟಬಾಧೆ ಕಾಣಿಸಿಕೊಂಡಿತ್ತು. ಇದರಿಂದ ಮನನೊಂದು ಹೊಲದಲ್ಲಿಯೇ ಬೆಳಗ್ಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kundapura: ಹೆಮ್ಮಾಡಿ; 4 ರಸ್ತೆ ಸೇರುವಲ್ಲಿ ಒಂದೂ ತಂಗುದಾಣವಿಲ್ಲ!
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.