ಬಂಡೀಪುರದಲ್ಲಿ ರಾತ್ರಿ ಸಫಾರಿ: ಚಿತ್ರನಟ ಧನ್ವೀರ್ ವಿರುದ್ದ ಪ್ರಕರಣ ದಾಖಲು
Team Udayavani, Oct 24, 2020, 6:29 PM IST
ಹುಣಸೂರು: ನಾಗರಹೊಳೆ ಉದ್ಯಾನದ ಮತ್ತಿಗೋಡು ಸಾಕಾನೆ ಶಿಬಿರದ ಆನೆ ಮಹೇಂದ್ರನ ಮೇಲೆ ಕುಳಿತು ವಿಡಿಯೋ ಮಾಡಿ ವೈರಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ಧನ್ವಿರ್ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಉದ್ಯಾನದ ಹುಲಿಯೋಜನೆ ನಿರ್ದೇಶಕ ಡಿ ಮಹೇಶ್ ಕುಮಾರ್ ತಿಳಿಸಿದ್ದಾರೆ.
2020ರ ಆಕ್ಟೋಬರ್ 23 ರಂದು ಚಿತ್ರನಟ ಧನ್ವೀರ್ ಸಾಕಾನೆ ಮಹೇಂದ್ರನ ಮೇಲೆ ಕುಳಿತಿರುವ ವಿಡಿಯೋ ವೈರಲ್ ಆಗಿದ್ದು ವನ್ಯಜೀವಿ ಪ್ರೀಯರ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಮಾಹಿತಿ ಪಡೆದ ಡಿ.ಸಿ.ಎಫ್. ರವರು ಧನ್ವೀರ್. ವಿಶ್ವಾಸ್ ಐಯ್ಯರ್. ದರ್ಶನ್ ಬಿನ್ ನಂದಕುಮಾರ್ ಮತ್ತಿತರ ಮೂವರ ವಿರುದ್ದ ವನ್ಯಜೀವಿ ಸಂರಕ್ಷಾಣಾ ಕಾಯ್ದೆ 1972 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು. ಅನಧಿಕೃತವಾಗಿ ಸರ್ಕಾರಿ ಮೀಸಲು ಅರಣ್ಯದ ಮತ್ತಿಗೋಡು ವಲಯದ ಸಾಕಾನೆ ಮೇಲೆ ಕುಳಿತುಕೊಳ್ಳಲು ಸಹಕರಿಸಿದ ಬಗ್ಗೆ ಶಿಬಿರದ ಉಸ್ತುವಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ನೋಟೀಸ್ ನೀಡಲಾಗಿದ್ದು. ಭಾಗಿಯಾಗಿರುವ ಸಿಬ್ಬಂದಿಗಳ ವಿರುದ್ದ ತನಿಖೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದೆಂದು ಉದಯವಾಣಿಗೆ ಡಿ.ಸಿ.ಎಫ್ ಮಹೇಶ್ ಕುಮಾರ್ ಮಾಹಿತಿ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.