ಸಚಿವ ಮಂಜುಗೆ ಮತ್ತೂಂದು ಗಂಡಾಂತರ
Team Udayavani, Apr 8, 2018, 6:30 AM IST
ಹಾಸನ: ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರವೂ ಲೋಕೋಪಯೋಗಿ ಇಲಾಖೆ ಐಬಿಯಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಎ.ಮಂಜು ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈಗ ಮತ್ತೂಂದು ವಿವಾದ ಅವರಿಗೆ ಸುತ್ತಿಕೊಳ್ಳುವ ಲಕ್ಷಣಗಳಿವೆ. ಅರಕಲಗೂಡು ತಾಲೂಕಿನಲ್ಲಿ ನೀತಿ ಸಂಹಿತೆ ಜಾರಿಯಾದ ನಂತರ ಬಗರ್ ಹುಕುಂ ಸಾಗುವಳಿ ಸಕ್ರಮ ಕಡತಗಳಿಗೆ ಸಚಿವರು ಸಹಿ ಹಾಕಿದ್ದಾರೆಂಬ ತನಿಖಾ ವರದಿ ಡೀಸಿ ಕೈ ಸೇರಿದ್ದು, ಒಂದೆರೆಡು ದಿನಗಳಲ್ಲಿ ಸಚಿವರ ವಿರುದಟಛಿ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Arrested: ಬಿಹಾರದ ಬೆಡ್ಶೀಟ್ ಗ್ಯಾಂಗ್ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.