ಆಕಸ್ಮಿಕ ಬೆಂಕಿ: ಜಾನುವಾರುಗಳ ದುರ್ಮರಣ
Team Udayavani, Dec 17, 2021, 1:19 PM IST
ಅರಸೀಕೆರೆ: ತಾಲೂಕಿನಕಣಕಟ್ಟೆ ಹೋಬಳಿಯ ಯರಿಗೇನಹಳ್ಳಿ ಗ್ರಾಮದ ಮಂಜುನಾಥ ಎಂಬುವರ ದನದಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಜೀವಂತವಾಗಿ ಎರಡು ಹಸುಗಳು ಹಾಗೂ ಮತ್ತೂಂದುಕರು ಬೆಂಕಿಯಕೆನ್ನಾಲಿಗೆಗೆ ಬಲಿಯಾಗಿರುವ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.
ದನದಕೊಟ್ಟಿಗೆಗೆ ಬುಧವಾರ ರಾತ್ರಿ8 ಗಂಟೆ ಸಮಯದಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಎರಡು ಹಸುಗಳು ಜೀವಂತವಾಗಿ ಸುಟ್ಟುಕರಕಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬಂದು ಬೆಂಕಿಯನ್ನು ನಂದಿಸುವ ವೇಳೆಗೆ ಪರಿಸ್ಥಿತಿ ಕೈ ಮೀರಿ ಹೋಗಿತ್ತು ಎನ್ನಲಾಗಿದೆ.
ಆಕಸ್ಮಿಕ ಬೆಂಕಿ ಘಟನೆಯಿಂದ ಮನನೊಂದಿರುವ ಮಂಜುನಾಥ ತಾಲೂಕು ಆಡಳಿತ ಸ್ಥಳಕ್ಕೆ ಬಂದು ಪರಿಶೀಲನೆ ಮಾಡುವ ಮೂಲಕ ಸೂಕ್ತ ಪರಿಹಾರವನ್ನು ನೀಡಬೇಕೆಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.