ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕಾಂಶದ ಫುಡ್ಕಿಟ್‌


Team Udayavani, Jul 1, 2021, 7:43 PM IST

FoodKit

ಹಾಸನ: ರಾಜ್ಯದಲ್ಲಿ ಅಪೌಷ್ಟಿಕತೆಯಿಂದನರಳುತ್ತಿರುವ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಸುವ ನಿಟ್ಟಿನಲ್ಲಿ ಪೌಷ್ಟಿಕಾಂಶವುಳ್ಳ ಫ‌ುಡ್‌ಕಿಟ್‌ಗಳನ್ನು ವಿತರಿಸಲಾಗುವುದುಎಂದು ಕಂದಾಯ ಸಚಿವ ಆರ್‌.ಅಶೋಕ್‌ ಅವರು ಪ್ರಕಟಿಸಿದರು.

ಹಾಸನ ಜಿಪಂ ಸಭಾಂಗಣದಲ್ಲಿ ಜಿಲ್ಲಾಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮತ್ತುಶಾಸಕರನ್ನೊಳಗೊಂಡ ಸಭೆಯಲ್ಲಿ ಕೊರೊನಾ3ನೇ ಅಲೆ ತಡೆಯುವ ಹಾಗೂ ಎಸ್‌ಡಿಆರ್‌ಎಫ್ ಬಳಕೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ 3ನೇಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮಬೀರುವುದೆಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಅಪೌಷ್ಟಿಕತೆಯಿರುವಮಕ್ಕಳ ಬಗ್ಗೆ ಪ್ರತಿ ಹಳ್ಳಿಯಲ್ಲೂ ಸಮೀಕ್ಷೆ ನಡೆಸಿ ತೀವ್ರಅಪೌಷ್ಟಿಕತೆಯಿಂದ ನರಳುವ ಮಕ್ಕಳಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಪೌಷ್ಟಿಕಾಂಶವುಳ್ಳ ಆಹಾರದ ಸಾಮಗ್ರಿಗಳಕಿಟ್‌ ವಿತರಿಸಲಿದೆ. ಎಸ್‌ಡಿಆರ್‌ಎಫ್ನಿಂದಆಹಾರದಕಿಟ್‌ ವಿತರಣೆ ಮಾಡಲಾಗುವುದುಎಂದರು.

ಅರ್ಧ ಕೆ.ಜಿ.ನಂದಿನಿ ಹಾಲಿನ ಪುಡಿ,ನಂದಿನಿ ಬಿಸ್ಕೆಟ್‌, 200 ಗ್ರಾಂ ಬಾದಾಮಿ,ಮಲ್ಟಿ ವಿಟಮಿನ್‌ ಮಾತ್ರೆಗಳು ಮತ್ತು ಸಿರಪ್‌,ಎರಡು ಮಾಸ್ಕ್, ಸೋಪು ಕಿಟ್‌ನಲ್ಲಿರಲಿವೆ.ವೈದ್ಯರು ಮತ್ತು ಸಿಬ್ಬಂದಿ ತಂಡ ಹಳ್ಳಿಗಳಿಗೆಭೇಟಿ ನೀಡಿ ತೀವ್ರ ಅಪೌಷ್ಟಿಕತೆ ಹಾಗೂ ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳ ಸಮೀಕ್ಷೆನಡೆಸಿ ಪಟ್ಟಿ ಸಿದ್ಧಪಡಿಸಬೇಕು ಎಂದರು.

ಎಲ್ಲ ವೈದ್ಯರಿಗೂ ಮಕ್ಕಳ ಚಿಕಿತ್ಸೆ ತರಬೇತಿ:ಕೊರೊನಾ 3ನೇ ಅಲೆ ಮಕ್ಕಳನ್ನು ಹೆಚ್ಚುಕಾಡಿದರೂಚಿಕಿತ್ಸೆಗೆವೈದ್ಯರಕೊರತೆಯುಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿಎಂಬಿಬಿಎಸ್‌ ಪದವಿ ಪಡೆದ ಎಲ್ಲ ವೈದ್ಯರಿಗೂ ಕೊರೊನಾ ಸಂದರ್ಭದಲ್ಲಿ ಮಕ್ಕಳಿಗೆ ಚಿಕಿತ್ಸೆನೀಡಲು3 ರಿಂದ5 ದಿನಗಳ ತರಬೇತಿ ಮಕ್ಕಳತಜ್ಞರಿಂದ ಕೊಡಿಸಲಾಗುವುದು. ಇನ್ನು 10ದಿನಗಳೊಳಗೆ ತರಬೇತಿ ಶಿಬಿರದ ವ್ಯವಸ್ಥೆಮಾಡಬೇಕು ಎಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೂ ಸಚಿವರು ಸೂಚನೆ ನೀಡಿದರು.

ಮಕ್ಕಳ ತಜ್ಞರ ತಂಡ ರಚಿಸಿ ಸಲಹಾ ಕೇಂದ್ರ ಸ್ಥಾಪನೆ: ವೈದ್ಯರಿಗೆ ತರಬೇತಿ ನೀಡುವುದರಜೊತೆಗೆ ಪ್ರತಿ ಜಿಲ್ಲಾ ಕೇಂದ್ರದಲ್ಲಿಯೂ 4ರಿಂದ 5 ಮಂದಿಯ ಮಕ್ಕಳ ತಜ್ಞರತಂಡವೊಂದನ್ನು ರಚಿಸಿ ಸಲಹಾ ಕೇಂದ್ರಸ್ಥಾಪನೆ ಮಾಡಲಾಗುವುದು. ಕೊರೊನಾಸಂದರ್ಭದಲ್ಲಿ ವೈದ್ಯರು ಮಕ್ಕಳ ಚಿಕಿತ್ಸೆಯಬಗ್ಗೆ ಈ ಕೇಂದ್ರದಿಂದ ದೂರವಾಣಿ ಮೂಲಕಮಾಹಿತಿ ಪಡೆದು ಗುಣಮಟ್ಟದ ಚಿಕಿತ್ಸೆನೀಡಲು ಸಾಧ್ಯವಾಗಲಿದೆ. ರಾಜ್ಯದ ಪ್ರತಿಜಿಲ್ಲೆಯಲ್ಲೂ ಇಂತಹ ವ್ಯವಸ್ಥೆಜಾರಿಯಾಗಲಿದೆ ಎಂದು ಸಚಿವ ಅಶೋಕ್‌ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.