ಕೊಬ್ಬರಿಗೆ 15 ಸಾವಿರ ರೂ. ಬೆಂಬಲ ಬೆಲೆ ನೀಡಿ


Team Udayavani, May 26, 2020, 7:43 AM IST

kobbarige

ಅರಸೀಕೆರೆ: ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ತೀವ್ರ ಕುಸಿತವಾದ ಕಾರಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಕಷ್ಟದಲ್ಲಿರುವ ತೆಂಗು ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ 15 ಸಾವಿರ ರೂ. ಬೆಂಬಲ ಬೆಲೆಗೆ  ಕೊಬ್ಬರಿ ಖರೀದಿಸಲು ನ್ಯಾಫೇಡ್‌ ಕೇಂದ್ರವನ್ನು ಪ್ರಾರಂಭಿಸ ಬೇಕು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಸೀಕೆರೆ ತಾಲೂಕು ಕಲ್ಪತರು ವಿನ ನಾಡಾಗಿ, ಸುಭಿಕ್ಷತೆಯಿಂದ ಕೂಡಿತ್ತು. ಆದರೆ ಇತ್ತೀಚೆಗೆ ತೀವ್ರ ಮಳೆಯ ಕೊರತೆ, ಕಾರಣ ಅಂತರ್ಜಲ ಕುಸಿದಿದ್ದು, ತೆಂಗು ಬೆಳೆಗೆ ಇನ್ನಿಲ್ಲದ ರೋಗ ಬಾಧೆಯಿಂದ ತೆಂಗು ಮತ್ತು ಕೊಬ್ಬರಿಯ ಇಳುವರಿ ಕಡಿಮೆಯಾಗಿ ರೈತರು ತೀವ್ರ  ಸಂಕಷ್ಟ ಅನುಭವಿಸು ತ್ತಿದ್ದಾರೆ ಎಂದರು.

ತಾಲೂಕಿನಲ್ಲಿ 28 ಲಕ್ಷಕ್ಕೂ ಹೆಚ್ಚು ತೆಂಗಿನ ಮರ ಗಳಿದ್ದು, ಕೊಬ್ಬರಿ ಮಾರಾಟದಿಂದ ಬರುವ ಹಣವನ್ನೆ ನಂಬಿ ಕೃಷಿ ಚಟುವಟಿಕೆ ಹಾಗೂ ಜೀವನ ನಿರ್ವಹಣೆ ನಡೆಸುತ್ತಿದ್ದಾರೆ ಎಂದರು. ಕಳೆದ  ವರ್ಷ ಕ್ವಿಂಟಲ್‌ ಕೊಬ್ಬರಿಗೆ 18 ಸಾವಿರ ಬೆಲೆ ದೊರೆಯುತ್ತಿತ್ತು. ಆದರೆ ಇತ್ತೀಚೆಗೆ ಮಾರುಕಟ್ಟೆ ಯಲ್ಲಿ ಕೊಬ್ಬರಿ ಬೆಲೆ ಕ್ವಿಂಟಾಲ್‌ಗೆ 9 ಸಾವಿರಕ್ಕೆ ಕುಸಿತ ವಾಗಿರುವ ಕಾರಣ ರೈತರ ತೀವ್ರ ಸಂಕಷ್ಟಕ್ಕೆ ಸಿಲುಕಿರುವುದ ರಿಂದ ಕೇಂದ್ರ ಮತ್ತು ರಾಜ್ಯ  ಸರ್ಕಾರಗಳು ತಕ್ಷಣ ಮಧ್ಯ ಪ್ರವೇಶಿಸಿ ನ್ಯಾಫೆಡ್‌ ಕೇಂದ್ರ ಪ್ರಾರಂಭಿಸಿ ಕೊಬ್ಬರಿಗೆ 15 ಸಾವಿರ ರೂ ಬೆಂಬಲ ಬೆಲೆ ನೀಡಿ ಖರೀದಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಬಗ್ಗೆ ಬುಧವಾರ ಮುಖ್ಯಮಂತ್ರಿಗಳನ್ನು ತೆಂಗುಬೆಳೆಗಾರರ ಕ್ಷೇತ್ರದ ಶಾಸಕರುಗಳ  ನಿಯೋಗದೊಂದಿಗೆ ತೆರಳಿ ಮನವಿ ಪತ್ರವನ್ನು ಸಲ್ಲಿಸಲಾಗುವುದು, ಸರ್ಕಾರ ಸಮಸ್ಯೆ ಪರಿಹಾರಕ್ಕೆ ಅತ್ಯಂತ ತ್ವರಿತವಾಗಿ ಸ್ಪಂದಿಸದಿದ್ದರೆ ತಾಲೂಕಿನ ರೈತರೊಂದಿಗೆ ಬೀದಿಗಿಳಿದು ಉಗ್ರ  ಹೋರಾಟವನ್ನು ಮಾಡುವುದಾಗಿ ರಾಜ್ಯ ಸರ್ಕಾರಕ್ಕೆ ಶಾಸಕರು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.