ಮೊದಲ ದಿನ ಉತ್ತಮ ಸ್ಪಂದನೆ
Team Udayavani, Apr 29, 2021, 2:58 PM IST
ಹಾಸನ: ಜನತಾ ಲಾಕ್ಡೌನ್ ಜಾರಿಯ ಮೊದಲ ದಿನ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಗತ್ಯ ವಸ್ತು ಖರೀದಿ ಅವಧಿ ಬೆಳಿಗ್ಗೆ 6 ರಿಂದ 10 ಗಂಟೆಗೆ ಮುಗಿಯುತ್ತಿದ್ದಂತೆ ಪೊಲೀಸರು ಮತ್ತು ನಗರಸಭೆ ಸಿಬ್ಬಂದಿ ಗಸ್ತು ತಿರುಗಿ ಅಂಗಡಿಗಳನ್ನು ಮುಚ್ಚಿಸಿದರು.
ಬಹುತೇಕ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿದರು. 10.30ರ ವೇಳೆಗೆ ಹಾಸನ ನಗರದಲ್ಲಿ ಜನ ಜೀವನ ಬಹುತೇಕ ಸ್ತಬ್ಧವಾಯಿತು. ಮೆಡಿಕಲ್ ಶಾಪ್, ಆಸ್ಪತ್ರೆ, ಹಾಲಿನ ಕೇಂದ್ರ ಬಿಟ್ಟು ಉಳಿದೆಲ್ಲ ಅಂಗಡಿಗಳೂ ಬಂದ್ ಆಗಿದ್ದವು. ರಸ್ತೆಗಳಲ್ಲಿ ಅನಗತ್ಯವಾಗಿ ತಿರುಗುತ್ತಿದ್ದವರಿಗೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದರು.
ಬಡಾವಣೆಗಳ ಹೊರತುಪಡಿಸಿ ಪ್ರಮುಖ ರಸ್ತೆಗಳು ಬೀದಿಗಳು ಕೇಂದ್ರೀಯ ಬಸ್ ನಿಲ್ದಾಣ, ನಗರ ಬಸ್ ನಿಲ್ದಾಣ ವಾಹನಗಳು, ಜನರ ಸಂಚಾರವಿಲ್ಲದೆ ಬಿಕೋ ಎನ್ನುತ್ತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.