ಮಹಾ ರಥೋತ್ಸವ ವೇಳೆ ಅಪಾಯದಿಂದ ಗೌಡರು ಪಾರು
Team Udayavani, Mar 3, 2018, 6:30 AM IST
ಹೊಳೆನರಸೀಪುರ: ಪಟ್ಟಣದಲ್ಲಿ ಶುಕ್ರವಾರ ನಡೆದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಮಹಾರಥೋತ್ಸವದ ವೇಳೆ ಸಂಭವಿಸಬಹುದಾದ ಅವಘಡದಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ದಂಪತಿ ಪಾರಾಗಿದ್ದಾರೆ.
ಬೆಳಗ್ಗೆ 9.30ರ ಹೊತ್ತಿನಲ್ಲಿ ರಥೋತ್ಸವ ಆರಂಭವಾದಾಗ ಎಚ್.ಡಿ.ದೇವೇಗೌಡ ದಂಪತಿ ಮೊಮ್ಮಕ್ಕಳೊಂದಿಗೆ ಹಾಜರಿದ್ದರು. ಈ ವೇಳೆ ಸೇರಿದ್ದ ಸಾವಿರಾರು ಭಕ್ತರ ನೂಕಾಟದ ನಡುವೆ ನಮಿಸುತ್ತ ನಿಂತಿದ್ದ ದೇವೇಗೌಡ ದಂಪತಿಯತ್ತ ರಥ ಬರುತ್ತಿತ್ತು. ರಥದ ಚಕ್ರಕ್ಕೆ ಗೊದ್ದನ (ಮರದ ತುಂಡು) ಕೊಡುವುದೂ ವಿಳಂಬವಾಯಿತು.
ಅಷ್ಟರಲ್ಲಿ ಎಚ್.ಡಿ.ರೇವಣ್ಣ ಅವರೂ ದೇವೇಗೌಡರತ್ತ ಧಾವಿಸಿ ಬಂದು ಅವರನ್ನು ಹಿಂದಕ್ಕೆ ಎಳೆದುಕೊಂಡು ಅಪಾಯ ತಪ್ಪಿಸಿದರು. ಗೊರೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ದೇವೇಗೌಡರು, ಗಾಬರಿಯಾಗುವಂತಹ ಘಟನೆಯೇನೂ ನಡೆಯಲಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.