ಎಪಿಎಂಸಿ ದುರ್ಬಲಗೊಳಿಸೋದು ಸರಿಯಲ್ಲ : ಎಚ್.ಕೆ.ಕುಮಾರಸ್ವಾಮಿ
Team Udayavani, Jul 4, 2021, 8:38 PM IST
ಸಕಲೇಶಪುರ: ರೈತರ ಸಣ್ಣಪುಟ್ಟ ಕಾರ್ಯಕ್ರಮಗಳಿಗೆ ಅನುಕೂಲಮಾಡಿಕೊಡುವ ನಿಟ್ಟಿನಲ್ಲಿ ರೈತಭವನ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು.ಪಟ್ಟಣದ ಎಪಿಎಂಸಿ ಆವರಣದಲ್ಲಿ ಕೃಷಿ ಮಾರುಕಟ್ಟೆ ಸಮಿತಿವತಿಯಿಂದ ನಿರ್ಮಾಣ ಮಾಡಲಾಗುತ್ತಿರುವ ರೈತ ಭವನ,ಹೋಟೆಲ್ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲಮಾಡಿಕೊಡಲು ಹಾಗೂ ರೈತರು ಸಣ್ಣಪುಟ್ಟ ಕಾರ್ಯಕ್ರಮ ಮಾಡಿಕೊಳ್ಳಲು ರೈತಭವನವನ್ನು ಸುಮಾರು 72 ಲಕ್ಷ ರೂ. ವೆಚ್ಚದಲ್ಲಿನಿರ್ಮಾಣ ಮಾಡಲಾಗುತ್ತಿದೆ. ರೈತ ಭವನದ ಜತೆ ಹೋಟೆಲ್‌ಕಟ್ಟಡವನ್ನೂ ನಿರ್ಮಾಣ ಮಾಡಲಾಗುತ್ತಿದ್ದು ಇದರಿಂದ ಎಪಿಎಂಸಿಗೆ ಬರುವ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
ಸರ್ಕಾರ ಕಾಯಿದೆ ತರುವ ಮುಖಾಂತರ ರೈತರಿಗೆ ಅನುಕೂಲಮಾಡಿಕೊಡಬೇಕು. ಆದರೆ, ಕೇಂದ್ರ ಸರ್ಕಾರ – ರಾಜ್ಯ ಸರ್ಕಾರ ರೈತರಿಗೆ ಬೆನ್ನುಲು ಬಾಗಿದ್ದಕೃಷಿ ಮಾರುಕಟ್ಟೆಯನ್ನು ದುರ್ಬಲಗೊಳಿಸುತ್ತಿದೆ. ಈ ಹಿನ್ನೆಲೆ ರೈತರ ಅನುಕೂಲಕ್ಕಾಗಿ ಕೃಷಿ ಮಾರುಕಟ್ಟೆಸಮಿತಿ ಕಾಯಿದೆಯನ್ನು ಈ ಹಿಂದಿನಂತೆ ಪುನರ್ ತರಬೇಕು ಎಂದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಕವನ್‌ಗೌಡ,ಎಪಿಎಂಸಿ ಸದಸ್ಯರಾದ ಗಗನ್, ನಾಮನಿರ್ದೇಶಿತ ಸದಸ್ಯಷಣ್ಮುಖ, ಜೆಡಿಎಸ್ ಮುಖಂಡರಾದ ಕೆ.ಎಲ್.ಸೋಮಶೇಖರ್,ಸ.ಭಾ.ಭಾಸ್ಕರ್, ಹೆತ್ತೂರುಎಪಿಎಂಸಿ ಮಾಜಿ ಸದಸ್ಯ ಮಲ್ಲೇಶ್,ಹೆತ್ತೂರು ಗ್ರಾಪಂಮಾಜಿಅಧ್ಯಕ್ಷಕೃಷ್ಣಪ್ಪ,ಎಪಿಎಂಸಿ ಕಾರ್ಯದರ್ಶಿಶಿವಪ್ಪ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.