ಪ್ರತಿ ಗ್ರಾಪಂಗೆ ಕೆಪಿಎಸ್ ಶಾಲೆ ತೆರೆಯಲಿ: ರೇವಣ್ಣ
Team Udayavani, Jul 7, 2021, 7:42 PM IST
ಹಾಸನ: ಪ್ರತಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲೂಒಂದೊಂದು ಕರ್ನಾಟಕಪಬ್ಲಿಕ್ ಸ್ಕೂಲ್ ( ಕೆಪಿಎಸ್)ಗಳನ್ನು ತೆರೆ ಯಬೇಕು ಎಂದು ಜೆಡಿಎಸ್ ಮುಖಂಡ, ಮಾಜಿಸಚಿವ ಎಚ್.ಡಿ.ರೇವಣ್ಣಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಈಗಿರುವ ಕೆಪಿಎಸ್ ಶಾಲೆಗಳುಉತ್ತಮವಾಗಿ ನಡೆಯುತ್ತಿದ್ದು, ಖಾಸಗಿಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆಪೈಪೋಟಿ ನೀಡುತ್ತಿವೆ. ಆದ್ದರಿಂದ ಗ್ರಾಮೀಣ ಪ್ರದೇಶದಲ್ಲಿಯೂ ಗುಣಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣನೀಡಲು ಕರ್ನಾಟಕ ಪಬ್ಲಿಕ್‌ಶಾಲೆಗಳನ್ನು ತೆರೆಯಬೇಕುಎಂದರು.ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಕೆಪಿಎಸ್ ಶಾಲೆಗಳನ್ನುತೆರೆದರು.
1000 ಸರ್ಕಾರಿ ಪಿ.ಯು.ಕಾಲೇಜು,50 ಸರ್ಕಾರಿ ಪ್ರಥಮ ದರ್ಜೆಕಾಲೇಜುಗಳಿಗೆ ಮಂಜೂರಾತಿನೀಡಿದ್ದರು ಎಂದ ಅವರು, ಶಾಲೆಗಳಿಗೆಶಿಕ್ಷಕರು, ಕಾಲೇಜುಗಳಿಗೆ ಉಪನ್ಯಾಸಕರನೇಮಕಾತಿ ಮಾಡಲು ಸರ್ಕಾರಹಿಂದೇಟು ಹಾಕುತ್ತಿರುವುದು ಶೋಚನೀಯ. ತಕ್ಷಣವೇ ಸರ್ಕಾರ ಖಾಲಿಇರುವ ಶಿಕ್ಷಕರು, ಉಪನ್ಯಾಸಕರ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದುಆಗ್ರಹಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.