ಕಾಫಿ ತೋಟದಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪ ಪ್ರತ್ಯಕ್ಷ
Team Udayavani, Jul 19, 2021, 9:17 PM IST
ಸಕಲೇಶಪುರ: ಹೆತ್ತೂರು ಹೋಬಳಿಯ ಬ್ಯಾಗಡಹಳ್ಳಿಯಲ್ಲಿಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದು ರಕ್ಷಿತಾರಣ್ಯಕ್ಕೆಭಾನುವಾರ ಬಿಡಲಾಯಿತು. ಪಶ್ಚಿಮಘಟ್ಟ ತಪ್ಪಲಿನ ಗ್ರಾಮದರೈತ ಆಕಾಶ ರವರ ಕಾಫಿ ತೋಟದಲ್ಲಿ ಕಾಳಿಂಗ ಸರ್ಪ ಕಾಣಿಸಿಕೂಂಡಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳು ಸೋಮವಾರಪೇಟೆ ಉರಗ ಪ್ರೇಮಿ ಸ್ನೇಕ್‌ರಘು, ಜಾನಿ ಸುಮಾರು 3 ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ 12 ಅಡ್ಡಿ ಉದ್ದದ ಹಾಗೂ 9 ಕೆ.ಜಿ.ತೂಕವಿದ್ದಕಾಳಿಂಗ ಸರ್ಪವನ್ನು ಹಿಡಿದು ಬಿಸಲೆ ರಕ್ಷಿತಾರಣ್ಯಕ್ಕೆ ಬಿಡಲಾಯಿತು. ಕಾರ್ಯಚರಣೆಯಲ್ಲಿ ಅರಣ್ಯ ರಕ್ಷಕ ನವೀನ್‌ಕುಮಾರ್, ಸಿಬ್ಬಂದಿಗಳಾದ ಆಕಾಶ, ಜೀವನ್, ಅಕಿಲ…,ಅಭಿಷೇಕ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.