24 ರಿಂದ ಅರೇಮಾದನಹಳ್ಳಿ ಶ್ರೀಗಳ ಚಾತುರ್ಮಾಸ್ಯ
Team Udayavani, Jul 22, 2021, 7:21 PM IST
ಹಾಸನ: ಅರಕಲಗೂಡು ತಾಲೂಕು ಅರೇಮಾದನಹಳ್ಳಿಯ ವಿಶ್ವ ಬ್ರಾಹ್ಮಣ ಮಹಾಸಂಸ್ಥಾನಮಠದ18 ನೇಪೀಠಾಧಿಪತಿ ವಿಶ್ವಕರ್ಮ ಜಗದ್ಗುರು ಶ್ರೀ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿಯವರು ಜು.24ರಿಂದ ಸೆ.20 ರವರೆಗೆ 39ನೇ ಚಾತುರ್ಮಾಸ್ಯವ್ರತಾನುಷ್ಠಾನದಲ್ಲಿ ಪಾಲ್ಗೊಳ್ಳುವರು.
24 ರಂದು ಧ್ವಜಾರೋಹಣದೊಂದಿಗೆ ಪೂಜಾಕೈಂಕರ್ಯಗಳು ನಡೆಯಲಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಿಧಾನಪರಿಷತ್ ಸದಸ್ಯ ರಘುಆಚಾರ್, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ್, ನಿವೃತ್ತ ಮುಜರಾಯಿಕಮಿಷನರ್ ಬೆಂಗಳೂರಿನ ಕೆ.ಎಸ್.ಪ್ರಭಾಕರ್, ಹಿಂದುಳಿದ ವರ್ಗಗಳ ಅಭಿವೃದ್ಧಿ ಕಾರ್ಪೊರೇಷನ್‌ನ ಎಂ.ಡಿ.ವೇದಮೂರ್ತಿ, ಹಾಸನ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎಸ್.ಸಿ.ಮಹೇಶ್, ಬ್ರಹ್ಮಾವರದಸಂತೋಷ್ ಹೆಗಡೆ ಹಾಗೂ ಅಲೆಯೂರು ಯೋಗಿಶಾಚಾರ್ಯರು, ಮೂಡಬಿದ್ರೆಯ ಸಮೂಹ ಉದ್ಯಮಿರಾಮಕೃಷ್ಣಾಚಾರ್ಯ, ಉದ್ಯಮಿಗಳಾದ ವಿಠಲ್‌ಬೆಳಂದೂರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಉದ್ಯಮಿಗಳು, ಸಮುದಾಯದ ನಿವೃತ್ತ ಅಧಿಕಾರಿಗಳು, ದಾನಿಗಳು ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.