ಸ್ವಾಮೀಜಿಗಳು ಬಹಿರಂಗ ಹೇಳಿಕೆ ನಿಲ್ಲಿಸಲಿ
Team Udayavani, Jul 24, 2021, 7:35 PM IST
ಹಾಸನ: ಬಿ.ಎಸ್.ಯಡಿಯೂರಪ್ಪಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿಮುಂದುವರಿಸುವಂತೆ ವಿವಿಧ ಮಠಗಳಸ್ವಾಮೀಜಿಗಳು ಬಹಿರಂಗ ಹೇಳಿಕೆ ನಿಲ್ಲಿಸದಿದ್ದರೆ ದಲಿತ ಸಂಘಟನೆಗಳ ಒಕ್ಕೂಟವು ಸ್ವಾಮೀಜಿಯವರ ವಿರುದ್ಧಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಒಕ್ಕೂಟದ ಜಿಲ್ಲಾ ಸಂಚಾಲಕಕೃಷ್ಣದಾಸ್ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ರಾಜ್ಯದ ರಾಜಕೀಯ ವಿದ್ಯಮಾನಗಳು ಜನಸಾಮಾನ್ಯರಲ್ಲಿ ಹೇಸಿಗೆಹುಟ್ಟಿಸುತ್ತಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಧಿಕ್ಕರಿಸಿ ಆಪರೇಷನ್‌ಕಮಲದ ಮೂಲಕ ಮುಖ್ಯಮಂತ್ರಿಹುದ್ದೆಗೇರಿದವರು. ಈ ಕೃತ್ಯಗಳಿಗೆಬೆನ್ನೆಲುಬಾಗಿ ನಿಂತಿದ್ದು, ಬಿಜೆಪಿ ಪಕ್ಷ.ಇಂತಹ ಕೆಟ್ಟ ಪರಂಪರೆಯನ್ನು ಹುಟ್ಟುಹಾಕಿದ ಯಡಿಯೂರಪ್ಪ ಅವರಿಗೆ ಈಗಜಾತಿ ಪೋಷಾಕು ಧರಿಸಿರುವ ಮಠಾಧಿಪತಿಗಳು ಅವರನ್ನೇ ಮುಖ್ಯಮಂತ್ರಿಹುದ್ದೆಯಲ್ಲಿ ಮುಂದುವರಿಸುವಂತೆಆಗ್ರಹಿಸಿ ಬಹಿರಂಗವಾಗಿ ಬೀದಿಗಿಳಿದಿರುವುದು ನಾಚಿಕೆಗೇಡಿನ ಸಂಗತಿ ಎಂದುಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಜನರು ಕೊರೊನಾ ಮತ್ತುಲಾಕ್‌ಡೌನ್‌ನಿಂದನಿಂದ ತತ್ತರಿಸಿ ಹೋಗಿದ್ದಾರೆ. ಪೆಟ್ರೋಲ್, ಡೀಸೆಲ್, ಎಲ್‌ಪಿಜಿಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳಬೆಲೆಗಳು ಗಗನಕ್ಕೇರಿವೆ.ಲಕ್ಷಾಂತರ ಮಂದಿನಿರುದ್ಯೋಗಿ ಗಳಾಗಿದ್ದಾರೆ. ಜನಸಾಮಾನ್ಯರ ಈ ಯಾವುದೇ ಸಮಸ್ಯೆಗಳಿಗೆಧ್ವನಿಯಾಗದ ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪನವರನ್ನೇ ಮುಂದುವರಿಸಬೇಕೆಂದು ಒತ್ತಾಯಮಾಡುತ್ತಿರುವುದು ನೈತಿಕ ಮೌಲ್ಯಗಳ ಅಧಃಪತನದಧೊÂàತಕಎಂದರು.
ದಸಂಸಮುಖಂಡರಾದ ಅಂಬುಗ ಮಲ್ಲೇಶ್,ನಾಗರಾಜ್ ಹೆತ್ತೂರ್, ಆರ್‌ಪಿಐ ಸತೀಶ್,ಆರ್. ಮರಿಜೋಸೆಫ್ ಮತ್ತಿತರರುಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.