HRP ಬ್ರಹ್ಮಾಂಡ ಭ್ರಷ್ಟಾಚಾರ : ಕಾಂಗ್ರೆಸ್ ಮುಖಂಡ ಡಿ.ಸಿ.ಸಣ್ಣಸ್ವಾಮಿ ಅಕ್ರೋಶ
Team Udayavani, Jul 29, 2021, 6:20 PM IST
ಆಲೂರು : ಹೆಚ್ಆರ್ಪಿಯಲ್ಲಿ 2008 ರಿಂದ 2020 ರವರೆಗೂ ಸುಮಾರು 10 ಸಾವಿರ ಎಕರೆ ಜಮೀನು ಬೋಗಸ್ ಆಗಿದೆ ಇದರಲ್ಲಿ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಕೈವಾಡವಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಡಿ.ಸಿ.ಸಣ್ಣಸ್ವಾಮಿ ಅಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಸುದ್ದಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಆಲೂರು-ಸಕಲೇಶಪುರ ಕ್ಷೇತ್ರದಲ್ಲಿ ಹೆಚ್ ಆರ್ ಪಿ ಯಿಂದ ಸುಮಾರು 10 ಸಾವಿರ ಎಕರೆಯಷ್ಟು ಜಮೀನು ಬೋಗಸ್ ಆಗಿ ಉಳ್ಳವರ ಪಾಲಾಗಿದೆ ಈ ಜಮೀನು ನಿರ್ಗತಿಕರಿಗೆ ಹಂಚಿಕೆ ಮಾಡಿದ್ದರೇ ಎಷ್ಟೋ ಕುಟುಂಬಗಳು ಆರ್ಥಿಕವಾಗಿ ಸದೃಢವಾಗುತ್ತಿದ್ದರು ಇದರ ಶಾಸಕರಿಗೆ ಕಿಂಚಿತ್ತು ಕಾಳಜಿ ಇಲ್ಲ ಶಾಸಕರು ಈ ಬಗ್ಗೆ ಒಂದು ದಿನವೂ ಚಕಾರ ಎತ್ತಿಲ್ಲ ಹಗರಣದಲ್ಲಿ ಇವರ ಕೈವಾಡವಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿರುವುದರಿಂದ ಸಮಗ್ರ ತನಿಖೆ ಅವಶ್ಯಕತೆ ಇದೆ ಎತ್ತಿನ ಹೊಳೆ ಯೋಜನೆ ಇಲಾಖೆ ವತಿಯಿಂದ ಆಲೂರು ತಾಲ್ಲೂಕಿನ ಮೂಲಕವೇ ಬೇರೆ ಜಿಲ್ಲೆಗಳಿಗೆ ನೀರು ನೀಡಲು ಹೊರಟಿದ್ದು ದೀಪದ ಕೇಳಗೆ ಕತ್ತಲೆ ಎಂಬಂತೆ ಆಲೂರು ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಕಷ್ಟಿದೆ ಅದರೆ ಕುಡಿಯುವ ನೀರಿನ ಬಗ್ಗೆ ಒಂದೇ ಒಂದು ದಿನವು ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ ಇದು ಆಲೂರು ತಾಲ್ಲೂಕಿನ ದುರ್ದೈವ ಎಂದರು.
ಇದನ್ನೂ ಓದಿ : ಏರ್ ಟೆಲ್ ನ ಆರಂಭಿಕ ಹಂತದ ಪ್ರೀಪೇಯ್ಡ್ ಯೋಜನೆಯ ದರ ಶೇ. 60 ರಷ್ಟು ಹೆಚ್ಚಳ..!
ಅಭಿವೃದ್ಧಿ ಕುಂಠಿತ : ಆಲೂರು-ಸಕಲೇಶಪುರ-ಕಟ್ಟಾಯ ಅಭಿವೃದ್ಧಿಗೆ ಸಾಕಷ್ಟು ಹಣ ಬಿಡುಗಡೆಯಾಗಿದೆ ಹಣ ಮಾಡುವ ಉದ್ದೇಶದಿಂದ ಶಾಸಕರು ಪರ್ಸಂಟೇಜ್ ಮೂಲಕ ತಮ್ಮ ಹಿಂಬಾಲಕರಿಗೆ ಕಾಮಗಾರಿಗಳನ್ನು ನೀಡುತ್ತಿದ್ದು ಹಣ ಲೂಟಿ ಹೊಡೆಯುತ್ತಿದ್ದಾರೆ ಕ್ಷೇತ್ರದಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ ಈ ಭಾಗದಲ್ಲಿ ಕಾಡಾನೆ ಸಮಸ್ಯೆ ಇದ್ದು ಕಾಡಾನೆ ದಾಳಿಯಿಂದ ಹಲವಾರು ರೈತರು ಕೂಲಿ ಕಾರ್ಮಿಕರು ಪ್ರಾಣ ತೆತ್ತಿದ್ದಾರೆ ರೈತರು ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ಕಳೆದುಕೊಂಡಿದ್ದಾರೆ ಇವರಿಗೆ ಪರಿಹಾರ ಕೋಡಿಸುವಲ್ಲಿ ಶಾಸಕರು ಸಂಪೂರ್ಣವಾಗಿ ವಿಫಲವಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷ ಹೊನ್ನಪ್ಪ,ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ವಿಜಯ್ ಕುಮಾರ್,ಹಾಗೂ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಕಾಂಗ್ರೆಸ್ ನತ್ತ ಮುಖ ಮಾಡಿದ್ರಾ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ .?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.