ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Team Udayavani, Nov 3, 2024, 2:19 PM IST
ಹಾಸನ: ವರ್ಷಕ್ಕೊಮೆ ಭಕ್ತರಿಗೆ ದರ್ಶನ ಭಾಗ್ಯ ನೀಡುವ ನಗರದ ಅಧಿದೇವತೆಯಾಗಿರುವ ಹಾಸನಾಂಬ ದೇವಿಯ ಈ ವರ್ಷದ ದರ್ಶನಕ್ಕೆ ಇಂದು ಭಾನುವಾರ(ನ.3) ವಿಶ್ವರೂಪ ದರ್ಶನದ ಬಳಿಕ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಯಿತು.
ದೇವಿಯ ವಿಶ್ವರೂಪ ದರ್ಶನದ ನಂತರ ಶಾಸ್ತ್ರೋಕ್ತವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಸತ್ಯಭಾಮ ಸಮ್ಮುದಲ್ಲಿ ಬಾಗಿಲು ಮುಚ್ಚಲಾಯಿತು. ಮುಂದಿನ ವರ್ಷ ದೇವಿಯ ದರ್ಶನ ನ.9 ರಿಂದ 23 ರವರೆಗೆ ಸಿಗಲಿದೆ.
ಈ ವರ್ಷ 9 ದಿನಗಳಲ್ಲಿ ಅಂದಾಜು 19 ಲಕ್ಷ ಭಕ್ತರಿಂದ ಹಾಸನಾಂಬೆ ದರ್ಶನ ಪಡೆದಿದ್ದು. ವಿಶೇಷ ದರ್ಶನದ ಟಿಕೆಟ್ ಗಳ ಮಾರಾಟ ಮತ್ತು ಲಡ್ಡು ಮಾರಾಟದಿಂದ 9 ಕೋಟಿ ರೂ. ಆದಾಯ ಬಂದಿದ್ದು ನಾಳೆ ಹುಂಡಿ ಎಣಿಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uniform Civil Code: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಡಿ.ಕೆ.ಶಿವಕುಮಾರ್
ಗುರಿ ಸಾಧಿಸದಿದ್ರೆ ಅಧಿಕಾರಿಗಳೇ ಹೊಣೆ: ಚಲುವರಾಯಸ್ವಾಮಿ
KAS ಹುದ್ದೆ ಭರ್ತಿಯಲ್ಲಿ ಲೋಪ: ಕೆಪಿಎಸ್‌ಸಿಗೆ ಕೆಎಟಿಯಿಂದ ನೋಟಿಸ್
Mallikarjun Kharge: ಕಲ್ಯಾಣ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿ 5 ಸಾವಿರ ನೀಡಿ
SSLC ಪ್ರವೇಶ ಪತ್ರ ತಿದ್ದುಪಡಿಗೆ ಫೆ.10ರವರೆಗೆ ಅವಕಾಶ