ಹಾಸನಾಂಬೆ ದೇಗುಲ: 10 ದಿನಗಳಲ್ಲಿ 1.49 ಕೋ. ರೂ. ಸಂಗ್ರಹ
Team Udayavani, Oct 24, 2022, 10:59 PM IST
ಹಾಸನ: ಅವ್ಯವಸ್ಥೆ ನಡು ವೆಯೇ ಭಕ್ತರು ಕಳೆದ 12 ದಿನಗಳಿಂದ ಶ್ರೀ ಹಾಸನಾಂಬೆಯ ದರ್ಶನ ಪಡೆಯುತ್ತಿದ್ದಾರೆ.
ಧರ್ಮದರ್ಶನದ ಸಾಲಿನಲ್ಲಿ ಹೋಗಲಾಗದವರು, ಪ್ರಭಾವಿಗಳ ಮೂಲಕ ಪಾಸ್ ಪಡೆಯಲಾಗದವರು ದೇವಿಯ ನೇರ ದರ್ಶನಕ್ಕೆ ಖರೀದಿಸಿದ 1000 ರೂ. ಹಾಗೂ 300 ರೂ. ಟಿಕೆಟ್ ಖರೀದಿಯಿಂದಲೇ ದೇವಾಲಯಕ್ಕೆ 10 ದಿನದಲ್ಲಿ ಕೋಟಿ ರೂ. ಮೀರಿದ ಆದಾಯ ಬಂದಿದೆ.
ಅ.14ರಿಂದ 23ರ ವರೆಗೆ ನೇರ ದರ್ಶನದ ಟಿಕೆಟ್ ಮಾರಾಟ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ 1,49, 29,200 ರೂ. ಆದಾಯ ಲಭ್ಯವಾಗಿದೆ. ಇನ್ನೂ ಎರಡು ದಿನಗಳಲ್ಲಿ 40ರಿಂದ 50 ಲಕ್ಷ ರೂ. ಸಂಗ್ರಹದ ನಿರೀಕ್ಷೆಯಿದೆ.
ಇದು ನೇರ ದರ್ಶನದ ಟಿಕೆಟ್ ಹಾಗೂ ಲಡ್ಡು ಮಾರಾಟದಿಂದ ಬಂದ ಆದಾಯ.
ಕಳೆದ ವರ್ಷ ಕೊರೊನಾ ಕಾರಣದಿಂದ ಸಾರ್ವಜನಿಕರಿಗೆ ದೇವರದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಅಧಿಕಾರಿಗಳು ಹಾಗೂ ಗಣ್ಯರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಆದರೂ ಕಳೆದ ವರ್ಷ ದೇವಾಲಯಕ್ಕೆ 1.54 ಕೋ. ರೂ. ಆದಾಯ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.