Hassan;ಜನಿಸಿದ ಒಂದೇ ದಿನಕ್ಕೆ ಶಿಶು ಮಾರಾಟ: ಐವರ ಬಂಧನ

Team Udayavani, Jan 5, 2024, 12:38 AM IST

baby 2

ಸಕಲೇಶಪುರ/ಹಾಸನ: ಜನಿಸಿದ ಒಂದೇ ದಿನಕ್ಕೆ ಮಗುವನ್ನು ಮಾರಾಟ ಮಾಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಗುವಿನ ತಾಯಿ, ಆಶಾ ಕಾರ್ಯಕರ್ತೆ ಸಹಿತ ಐವರನ್ನು ತಾಲೂಕಿನ ಬ್ಯಾಕರವಳ್ಳಿ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಹರಗರವಳ್ಳಿಯ ಗಿರಿಜಾ, ಹಿರಿಯೂರು ಕೂಡಿಗೆಯ ಸುಮಿತ್ರಾ, ಹೊಸಳ್ಳಿಯ ಸುಬ್ರಮಣಿ, ಆತನ ಮಗ ಶ್ರೀಕಾಂತ್‌ ಹಾಗೂ ಚಿಕ್ಕಮಗಳೂರು ಮೂಲದ ಉಷಾ ಬಂಧಿತರು. ಮಗುವನ್ನು ಸಾಕಲಾಗದೆ ಹೀಗೆ ಮಾಡಿದರೋ ಅಥವಾ ಇದರ ಹಿಂದೆ ಬೇರಾವುದಾದರೂ ಕಾರಣ ಇದೆಯೋ ಎಂಬುದರ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಮಗುವಿನ ತಾಯಿ ಗಿರಿಜಾ, ಪತಿ ಸೋಮಶೇಖರ್‌ ಜತೆಗೆ ಕಾಫಿ ಎಸ್ಟೇಟ್‌ನಲ್ಲಿ ಕೂಲಿ ಕೆಲಸ ಮಾಡಿಕೊಂಡು ಅಲ್ಲೇ ವಾಸವಿದ್ದರು. ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ನ.13ರಂದು ಹೆತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಗಿರಿಜಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹಿರಿಯೂರು ಕೂಡಿಗೆ ಗ್ರಾಮದ ಆಶಾ ಕಾರ್ಯಕರ್ತೆ ಸುಮಿತ್ರಾ ಎಂಬಾಕೆಯ ಸಹಾಯದಿಂದ ಉಷಾ ಎಂಬವರಿಗೆ ಮಗುವನ್ನು ಮಾರಾಟ ಮಾಡಲಾಗಿತ್ತು.

ಟಾಪ್ ನ್ಯೂಸ್

Amith-sha

Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್‌ ಶಾ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

Maharashtra: ಕ್ವಿಂಟಲ್‌ ಈರುಳ್ಳಿಗೆ5,400 ರೂ.: 5 ವರ್ಷದಲ್ಲೇ ಗರಿಷ್ಠ!

Maharashtra: ಕ್ವಿಂಟಲ್‌ ಈರುಳ್ಳಿಗೆ5,400 ರೂ.: 5 ವರ್ಷದಲ್ಲೇ ಗರಿಷ್ಠ!

Ranji Trophy: ಶ್ರೇಯಸ್‌ ಅಯ್ಯರ್‌ ದ್ವಿಶತಕ

Ranji Trophy: ಶ್ರೇಯಸ್‌ ಅಯ್ಯರ್‌ ದ್ವಿಶತಕ; ಬೃಹತ್‌ ಮೊತ್ತದತ್ತ ಮುಂಬಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12

Mangaluru: ಅಕ್ರಮ ಮರಳುಗಾರಿಕೆ; ದೋಣಿಗಳು ವಶಕ್ಕೆ

fraudd

Puttur: ಲಕ್ಕಿ ಡ್ರಾ ನಂಬಿ ಹಣ ಕಳೆದುಕೊಂಡ ಕೂಲಿ ಕಾರ್ಮಿಕ

Amith-sha

Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್‌ ಶಾ

sand

Kaup: ಕೈಪುಂಜಾಲು; ಅಕ್ರಮ ಮರಳು ಸಂಗ್ರಹ; ಪ್ರಕರಣ ದಾಖಲು

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.