Hassan; ಪೆನ್ಡ್ರೈವ್ ಹಂಚಿದ್ದವರ ಜಾಮೀನು ಅರ್ಜಿ ವಜಾ
Team Udayavani, May 14, 2024, 10:26 PM IST
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯದ ವೀಡಿಯೋಗಳನ್ನು ವೈರಲ್ ಮಾಡಿದ ಹಾಗೂ ಅಶ್ಲೀಲ ವೀಡಿಯೋಗಳಿದ್ದಪೆನ್ಡ್ರೈವ್ ಹಂಚಿದ ಆರೋಪದಡಿ ಬಂಧಿತರಾಗಿರುವ ಇಬ್ಬರಿಗೆ ಜಾಮೀನು ನೀಡಲು ಇಲ್ಲಿನ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ನಿರಾಕರಿಸಿದೆ.
ಎಸ್ಐಟಿ ತಂಡವು ಶನಿವಾರ ರಾತ್ರಿ ಬಂಧಿಸಿದ್ದ ಲಿಖಿತ್ ಗೌಡ ಮತ್ತು ಚೇತನ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಅನಂತರ ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿತ್ತು. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳು ಜಾಮೀನು ಕೋರಿ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.