![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-415x229.jpg)
Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು
Team Udayavani, May 16, 2024, 3:04 PM IST
![Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು](https://www.udayavani.com/wp-content/uploads/2024/05/hasan-620x342.jpg)
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಐವರ ಪೈಕಿ ನಾಲ್ವರು ಬಾಲಕರು ನೀರು ಪಾಲಾದ ಘಟನೆ ಆಲೂರು ತಾಲ್ಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮುತ್ತಿಗೆ ಗ್ರಾಮದ ಜೀವನ್ (13 ವ), ಸಾತ್ವಿಕ್ (11 ವ), ವಿಶ್ವ ಹಾಗೂ ಪೃಥ್ವಿ (12 ವ) ಮೃತ ಬಾಲಕರು. ಚಿರಾಗ್ (10 ವ) ಬದುಕುಳಿದಿದ್ದು ಅವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲೆಗೆ ರಜೆ ಇರುವುದರಿಂದ ಮಕ್ಕಳು ಈಜಲು ಹೋಗಿದ್ದರು. ಕೆರೆಯಲ್ಲಿ ಒಬ್ಬರನ್ನೊಬ್ಬರು ರಕ್ಷಿಸುವ ಯತ್ನದಲ್ಲಿ ಮುಳುಗಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ಶವಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?](https://www.udayavani.com/wp-content/uploads/2024/06/3-21-150x90.jpg)
Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-150x83.jpg)
Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್
ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು
![INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ](https://www.udayavani.com/wp-content/uploads/2024/06/ind-w-150x83.jpg)
INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ
![Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ](https://www.udayavani.com/wp-content/uploads/2024/06/dharmapuri-150x84.jpg)
Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.