ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ವ್ಯಕ್ತಿಗೆ ಥಳಿಸಿದ ಪೊಲೀಸ್ ಪೇದೆ: ಎಫ್ಐಆರ್ ದಾಖಲು

Team Udayavani, Mar 28, 2020, 12:45 PM IST

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ವ್ಯಕ್ತಿಗೆ ಥಳಿಸಿದ ಪೊಲೀಸ್ ಪೇದೆ: ಎಫ್ಐಆರ್ ದಾಖಲು

ಹಾಸನ: ಪೊಲೀಸ್ ಮತ್ತು ವ್ಯಕ್ತಿ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ವ್ಯಕ್ತಿಗೆ ಪೊಲೀಸ್ ಪೇದೆ ಮನ ಬಂದಂತೆ ಥಳಿಸಿದ ವಿಡಿಯೋವೊಂದು ವೈರಲ್ ಆಗಿದ್ದು, ಹಲ್ಲೆಗೆ ಮುಂದಾಗಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.

ಹಾಸನದ ಮಟನ್ ಮಾರ್ಕೆಟ್ ಸರ್ಕಲ್ ನಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯೋರ್ವ ಮಗನೊಂದಿಗೆ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ತಿರುಗಾಡುತ್ತಿದ್ದ. ಈ ರೀತಿ ರಸ್ತೆಯಲ್ಲಿ ಸುಖಾಸುಮ್ಮನೆ ಓಡಾಟವನ್ನ ಗಸ್ತಿನಲ್ಲಿದ್ದ ಪೇದೆ ಪ್ರಶ್ನಿಸಿದ್ದು, ಅವರಿಬ್ಬರ ಮಾತುಕತೆ ತಾರಕಕ್ಕೇರಿತ್ತು.

ಮುಂದುವರಿದು ಪೇದೆ ಮತ್ತು ವ್ಯಕ್ತಿ ಕೈಕೈ ಮಿಲಾಯಿಸಿದ್ದು, ಜಗಳ ಬಿಡಿಸಲು ಬಂದ ಮತ್ತೊಬ್ಬ ಪೇದೆಯ ಲಾಠಿ ಕಿತ್ತುಕೊಂಡ ಪೊಲೀಸ್ ಪೇದೆ ಯುವಕನಿಗೆ ಲಾಠಿ ರುಚಿ ತೋರಿಸಿದ್ದಾರೆ. ರಸ್ತೆಯಲ್ಲಿ ಓಡಾಡಿಸಿಕೊಂಡು ಲಾಠಿಯಿಂದ ಬಾರಿಸುತ್ತಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ನಂತರ ಆ ವ್ಯಕ್ತಿಯನ್ನು ಪೊಲೀಸರು ಠಾಣೆಗೆ ಕರೆದೊಯ್ದ ಆತನ ವಿರುದ್ದ ಎಫ್ಐಆರ್ ದಾಖಲಿಸಿ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಆರೋಪಿಯನ್ನ ಹಾಜರು ಪಡಿಸಿದ್ದಾರೆ. ಮ್ಯಾಜಿಸ್ಟ್ರೇಟರು ಆರೋಪಿಗೆ ಜಾಮೀನು ನೀಡಿದ್ದಾರೆಂದು ವರದಿಯಾಗಿದೆ.

ಹಾಸನ ಪೆನ್ಶನ್ ಮೊಹಲ್ಲಾ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

courts

Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.