ಆ.16ರಂದು ‘ಹಾಸನ್‌ ಸ್ಟಾರ್‌ ಸಿಂಗರ್‌’ ಸ್ಪರ್ಧೆ


Team Udayavani, Jul 27, 2019, 3:19 PM IST

hasan-tdy-3

ಅರಸೀಕೆರೆ ನಗರದಲ್ಲಿ ವಾಯ್ಸ ಆಫ್ ಅರಸೀಕೆರೆ ಸಂಸ್ಥೆ ಏರ್ಪಡಿಸಿರುವ ಕನ್ನಡ ಚಲನಚಿತ್ರ ಗೀತೆಗಳ ಸ್ಪರ್ಧೆ ಕುರಿತು ಚಲನಚಿತ್ರರಂಗದ ಯುವನಟ ವಿಭವ್‌ ಸುದ್ದಿಗೋಷ್ಠಿ ನಡೆಸಿದರು.

ಅರಸೀಕೆರೆ: ಹಾಸನದ ಕಲಾಭವನದಲ್ಲಿ ಆ.16, 17 ರಂದು ‘ಹಾಸನ್‌ ಸ್ಟಾರ್‌ ಸಿಂಗರ್‌’ ಸ್ಪರ್ಧೆಗೆ ವಾಯ್ಸ ಆಫ್ ಅರಸೀಕೆರೆ ಸಂಸ್ಥೆ ವತಿಯಿಂದ ಆ.3 ರಂದು 3ಹಂತದಲ್ಲಿ ಪ್ರತಿಭೆಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಯುವ ನಟ ವಿಭವ್‌ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಯುವಪ್ರತಿಭೆಗಳನ್ನು ಗುರು ತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವೈಷ್ಣವಿ ಚಾರಿಟಬಲ್ ಟ್ರಸ್ಟ್‌ ವತಿಯಿಂದ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

ಹಾಸನ ಜಿಲ್ಲೆ ಸೇರಿದಂತೆ ಅರಸೀಕೆರೆ ತಾಲೂಕು ಚಲನಚಿತ್ರರಂಗಕ್ಕೆ ಅನೇಕ ಹಿರಿಯ ಹಾಗೂ ಕಿರಿಯ ಕಲಾವಿದರು, ನಿರ್ಮಾಪಕರನ್ನು ತನ್ನದೇ ಕೊಡುಗೆ ಯಾಗಿ ನೀಡಿದೆ. ಈ ನಿಟ್ಟಿನಲ್ಲಿ ಅರಸೀಕೆರೆ ತಾಲೂಕಿನಿಂದ ಭಾಗವಹಿಸುವ ಪ್ರತಿಭೆ ಗಳ ಆಯ್ಕೆಗೆ ವಾಯ್ಸ ಆಫ್ ಅರಸೀಕೆರೆ ಸಂಸ್ಥೆ ಮೂಲಕ ನಗರದ ಆದಿಚುಂಚನ ಗಿರಿ ಪೌಢಶಾಲೆ ಆವರಣದಲ್ಲಿ ಆ.3ರ ಬೆಳಗ್ಗೆ 8 ರಿಂದ ಸಂಜೆ 6 ಗಂಟೆವರೆಗೂ ಕನ್ನಡ ಚಲನ ಚಿತ್ರಗಳ ಸ್ಪರ್ಧೆ ತೀರ್ಪು ಗಾರರಾಗಿ ಸರಿಗಮಪ ಸೀಸನ್‌ 14 ರ ರನ್ನರ್‌ ಆಪ್‌ ಸುಪ್ರೀತ್‌ ಪಾಲ್ಗುಣು ಭಾಗವಹಿಸುತ್ತಿದ್ದಾರೆಂದರು.

ಆ.17ಕ್ಕೆ ಗ್ರ್ಯಾಂಡ್‌ ಫಿನಾಲೆ:ಸ್ಪರ್ಧೆಯಲ್ಲಿ ವಿಜೇತರಾದವರನ್ನು ಆ.16 ರಂದು ಹಾಸನದ ಕಲಾಭವನದಲ್ಲಿ ನಡೆಯುವ ಸೆಮಿಫೈನಲ್ನಲ್ಲಿ ಪ್ರವೇಶಿಸಲಿದ್ದಾರೆ. ಸೆಮಿಫೈನಲ್ನಲ್ಲಿ ವಿಜೇತರಾದವರು ಆ.17 ರಂದು ನಡೆ ಯಲಿರುವ ಗ್ರ್ಯಾಂಡ್‌ ಫಿನಾಲೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು.

ವಾಯ್ಸ ಆಫ್ ಅರಸೀಕೆರೆ ಸಂಸ್ಥೆ ನಿರ್ದೇಶಕಿ ಕಾವ್ಯಾ, ಈ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳನ್ನು 3 ವರ್ಷ ದಿಂದ 14 ಮತ್ತು 15 ವರ್ಷದಿಂದ 31 ಹಾಗೂ 31 ವರ್ಷದ ಮೇಲಿನ ವಯೋ ಮಾನಕ್ಕೆ ಅನುಗುಣವಾಗಿ ಮೂರು ತಂಡದಲ್ಲಿ ಸ್ಪರ್ಧಿಗಳನ್ನು ಆಯ್ಕೆ ಮಾಡ ಲಾಗುತ್ತದೆ. ಗ್ರ್ಯಾಂಡ್‌ ಫಿನಾಲೆಯಲ್ಲಿ ವಿಜೇತರಾದ ಮೂರು ತಂಡಗಳಿಗೂ ಪ್ರಥಮ, ದ್ವೀತಿಯ, ತೃತೀಯ ಆಕರ್ಷಕ ನಗದು ಬಹುಮಾನ ನೀಡಲಾಗುತ್ತದೆ ಎಂದು ಹೇಳಿದರು.

ಭಾಗವಹಿಸುವವರು ಮೊ.701996 1759, 9611722829ಕ್ಕೆ ಸಂಪರ್ಕಿಸಲು ಕೋರಿದರು. ವಾಯ್ಸ ಆಫ್ ಅರಸೀಕೆರೆ ಸಂಸ್ಥೆ ನಿರ್ದೇಶಕರಾದ ಸಚಿನ್‌, ಮನ್ಸೂರು, ವಿನೋದ್‌ ಇದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.