ಆಶಾ ಕಾರ್ಯಕರ್ತೆಯರಿಗೆ ಗೌರವ ಸಲ್ಲಿಸಿ: ಶಾಸಕ
Team Udayavani, May 19, 2020, 7:56 AM IST
ಹಾಸನ: ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಕುಟುಂಬವನ್ನೂ ಲೆಕ್ಕಿಸದೆ ಸೇವೆ ಸಲ್ಲಿಸಿದ್ದಾರೆ. ಹಾಗಾಗಿ ಅವರಿಗೆ ಗೌರವ ಸಲ್ಲಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಪ್ರೀತಂ ಜೆ.ಗೌಡ ತಿಳಿಸಿದರು.
ನಗರದ ಬೀರನಹಳ್ಳಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ನೀಡು ತ್ತಿರುವ ಚವನ್‌ಪ್ರಾಶ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿಯನ್ನು ವೃದಿಟಛಿಸುವ ಸಲುವಾಗಿ ಆಯುಷ್ ಚವನ್‌ಪ್ರಾಶ್ ನೀಡಲಾಗುತ್ತಿದೆ ಎಂದರು.
ಕೊರೋನಾ ವಿರುದಟಛಿದ ಹೋರಾಟ ದಲ್ಲಿ ಆಶಾ ಕಾರ್ಯಕರ್ತೆಯರು ಅವಿರತವಾದ ಸೇವೆ ಸಲ್ಲಿಸಿದ್ದಾರೆ. ಹಾಗಾಗಿ ಅವರ ಆರೋಗ್ಯ ದೃಷ್ಟಿಯಿಂದ ಅವರ ಆರೋಗ್ಯದ ಕಡೆ ಸರ್ಕಾರ ಇನ್ನೂ ಹೆಚ್ಚು ಗಮನಹರಿಸಬೇಕು ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ವೀಣಾಲತಾ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಾಗೇಶ್, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದ ಜಿಲ್ಲಾ ವ್ಯವ ಸ್ಥಾಪಕ ಯಶ್ವಂತ್, ತಾಲೂಕು ಪಂಚಾ ಯತಿ ಸದಸ್ಯ ಪ್ರದೀಪ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.