Hassan; ಟವಲ್ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್. ರಾಜಣ್ಣ ಪ್ರಶ್ನೆ
Team Udayavani, Sep 13, 2024, 12:41 AM IST
ಹಾಸನ: ಭೂತಕಾಲ, ವರ್ತಮಾನಕಾಲ, ಭವಿಷ್ಯತ್ ಕಾಲ ಇದೆ. ಭವಿಷ್ಯ ಏನೆಂದು ಯಾರಿಗೆ ಗೊತ್ತಿದೆ?, ಸಿಎಂ ತೀರ್ಮಾನ ಮಾಡೋದು ಹೈಕಮಾಂಡ್, ಆಸೆ ಪಡೋದು ತಪ್ಪಲ್ಲ, ಆದರೆ ದುರಾಸೆ ತಪ್ಪು. ಶಾಸಕರ ಬೆಂಬಲ ಇರೋವರೆಗೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಖಾಲಿ ಜಾಗ ಇದ್ದರೆ ಟವಲ್ ಹಾಕಬಹುದು. ಜಾಗವೇ ಖಾಲಿ ಇಲ್ಲ, ಟವಲ್ ಹೇಗೆ ಹಾಕ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.