![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 22, 2023, 10:12 AM IST
ಹಾಸನ: ಅಪರೂಪದ ಹೆಬ್ಬಾವೊಂದು ತಾಲೂಕಿನ ಕುದುರುಗುಂಡಿ ಗ್ರಾಮದ ಬಳಿ ಹಾಸನ ಸಮೀಪ ಪತ್ತೆಯಾಗಿದೆ.
ಸುಮಾರು ಎಂಟು ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ರೈತರೊಬ್ಬರ ಜಮೀನಿನಲ್ಲಿ ಕಾಣಿಸಿಕೊಂಡಿದ್ದು, ಇದು 40 ಕೆಜಿ ತೂಕವಿರಬಹುದು ಎಂದು ಅಂದಾಜಿಸಲಾಗಿದೆ.
ಹಾವನ್ನು ಸೆರೆ ಹಿಡಿದ ಗ್ರಾಮಸ್ಥರು ಬಿದಿರು ಬಂಬ್‌ಗೆ ಹಾವನ್ನು ಕಟ್ಟಿಕೊಂಡು ಗ್ರಾಮಕ್ಕೆ ಹೊತ್ತು ತಂದು ತಂತಿಯ ಪಂಜರದೊಳಕ್ಕೆ ಕೂಡಿ ಹಾಕಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ನಂತರ ಹೆಬ್ಬಾವನ್ನು ಅರಣ್ಯ ಇಲಾಖೆ ವಶಕ್ಕೆ ಒಪ್ಪಿಸಿದ್ದಾರೆ.
ಹೆಬ್ಬಾವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ದುದ್ದ ಗ್ರಾಮದ ವ್ಯಾಪ್ತಿಯ ಸಂರಕ್ಷಿತ ಅರಣ್ಯ ವಲಯಕ್ಕೆ ಬಿಟ್ಟಿದ್ದಾರೆ.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.