ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ
Team Udayavani, Apr 8, 2020, 1:30 PM IST
ಚನ್ನರಾಯಪಟ್ಟಣ: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ಡೌನ್ ಆಗಿದ್ದು, ಮದ್ಯ ಮಾರಾಟದ ಅಂಗಡಿಗಳಿಗೆ ಅಬಕಾರಿ ಇಲಾಖೆಯಿಂದ ಬೀಗಮುದ್ರೆ ಹಾಕಿದರೂ ತಾಲೂಕಿನಲ್ಲಿ ಹಿಂಬಾಗಿಲಿನ ಮೂಲಕ ಅತಿ ಹೆಚ್ಚು ಬೆಲೆಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ.
ಮದ್ಯದ ಅಂಗಡಿಯ ಮುಂಭಾಗ ಮಾತ್ರ ಅಬಕಾರಿ ಇಲಾಖೆ ಬೀಗ ಹಾಕಿ ಸೀಲ್ ಮಾಡಿದೆ. ಹಲವು ಮದ್ಯದ ಅಂಗಡಿಯಲ್ಲಿ ಎರಡ್ಮೂರು ಬಾಗಿಲುಗಳಿದ್ದು, ಅವುಗಳ ಮೂಲಕ ಅಂಗಡಿಯಲ್ಲಿ ಶೇಖರಿಸಲಾಗಿದ್ದ ಮದ್ಯವನ್ನು ಹೊರ ತೆಗೆದು ಒಂದು ಕ್ವಾರ್ಟರ್ಗೆ 300 ರಿಂದ 450 ರೂ.ಗೆ ಮಾರಾಟ ಮಾಡುತ್ತಿದೆ. ಬಗ್ಗೆ ಶಾಸಕರು ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತಂದಿದ್ದಾರೆ.
ಪಟ್ಟಣಕ್ಕೆ ಹೊಂದಿಕೊಂಡಿರುವ ಗ್ರಾಮಗಳ ತೋಟದ ಮನೆಗಳಲ್ಲಿ ಮದ್ಯ ದಾಸ್ತಾನು ಮಾಡಿರುವ ಮದ್ಯದ ಅಂಗಡಿಗಳ ಮಾಲೀಕರು ಅಕ್ರಮವಾಗಿ ಅತಿ ಹೆಚ್ಚು ಬೆಲೆಗೆ ಮದ್ಯ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ತಾಲೂಕು ಆಡಳಿತದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಜನಪ್ರತಿ ನಿಧಿಗಳೇ ಆಪಾದಿಸುತ್ತಿದ್ದಾರೆ.
ಅಕ್ರಮವಾಗಿ ಮದ್ಯ ಮಾರಾಟ ತಡೆಗೆ ಪೊಲೀಸ್ ಹಾಗೂ ಅಬಕಾರಿ ಇಲಾಖೆ ಯಿಂದ ಕ್ರಮ ಕೈಗೊಳ್ಳುತ್ತಿಲ್ಲ. ಅಕ್ರಮ ಮದ್ಯ ಮಾರಾಟ ಮಾಡು ವವರ ಪಟ್ಟಿ ನೀಡುತ್ತೇನೆ ಅವರ ಪರವಾನಗಿ ರದ್ದು ಮಾಡಲು ಸರ್ಕಾರ ಮುಂದಾಗಬೇಕು. – ಎಚ್.ಡಿ.ರೇವಣ್ಣ , ಶಾಸಕ
-ಶಾಮಸುಂದರ್ ಕೆ. ಅಣ್ಣೇನಹಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.