ಬಾರ್ ಲೈಸೆನ್ಸ್ ರದ್ದತಿಗೆ ಜೆಡಿಎಸ್ ಆಗ್ರಹ
Team Udayavani, Apr 7, 2020, 2:42 PM IST
ಹಾಸನ: ಲಾಕ್‌ಡೌನ್ ಅವಧಿಯಲ್ಲಿ 144 ಸೆಕ್ಷನ್ ಉಲ್ಲಂಘಿಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡಿದ ನಗರದ ಕ್ವಾಲಿಟಿ ಬಾರ್ ಲೈಸೆನ್ಸ್ ರದ್ದು ಪಡಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯ ಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲು ಯತ್ನಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸುವ ಸಂದರ್ಭದಲ್ಲಿಯೇ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದಾಗ ಅವಕಾಶ ನೀಡಲು ನಿರಾಕರಿಸಿದ ಪೊಲೀಸರು 144 ಸೆಕ್ಷನ್ ಜಾರಿಯಲ್ಲಿರುವುದರಿಂದ ಪ್ರತಿಭಟನೆ ನಡೆಸಲು ಅವಕಾಶ ನೀಡುವುದಿಲ್ಲ. ಡೀಸಿ ಕಚೇರಿ ಆವರಣದಿಂದ ಹೊರ ಹೋಗುವಂತೆ ಪ್ರತಿಭಟನಾಕಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಂಸದ ಪ್ರಜ್ವಲ್‌ರೇವಣ್ಣ ಮಾತನಾಡಿ 144 ಸೆಕ್ಷನ್ ಉಲ್ಲಂಘಿಸಿ ಮದ್ಯ ಮಾರಾಟ ಮಾಡಿದವರ ಮೇಲೆ ಕ್ರಮ ಕೈಗೊಳ್ಳದ ನೀವು ಪ್ರತಿಭಟನೆ ಮಾಡಲು ಮುಂದಾದಾಗ 144 ಸೆಕ್ಷನ್ ಪಾಲಿಸಿ ಎಂದು ಏಕೆ ಹೇಳುತ್ತಿದ್ದೀರಿ ಎಂದು ಪಶ್ನಿಸಿದರು. ಸಂಸದರು ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಎಎಸ್ಪಿ ಸಮಾಧಾನಪಡಿಸಿ ಕಳುಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Actor Darshan: 6 ತಿಂಗಳ ಬಳಿಕ ದರ್ಶನ್ ಭೇಟಿ: ಪವಿತ್ರಾ ಭಾವುಕ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.