ಜೂ. 7ಕ್ಕೆ ದೇವರಾಜೇಗೌಡ ಜಾಮೀನು ವಿಚಾರಣೆ
Team Udayavani, May 29, 2024, 11:20 PM IST
ಹಾಸನ: ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪದ ಪ್ರಕರಣ ಹಾಗೂ ಅಶ್ಲೀಲ ವೀಡಿಯೋ ಹಂಚಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಜಾಮೀನು ಅರ್ಜಿಯ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದ್ದು, ಜೂ. 7ಕ್ಕೆ ವಿಚಾರಣೆ ನಿಗದಿಯಾಗಿದೆ.
ಎಪ್ರಿಲ್ 11ರಂದು ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ದೇವರಾಜೇಗೌಡ ಅವರ ಜಾಮೀನು ಅರ್ಜಿ ಹಾಸನದ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿತ್ತು. ವಿಚಾರಣೆಯನ್ನು ನ್ಯಾಯಾಧೀಶರು ಬುಧವಾರಕ್ಕೆ ಮುಂದೂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.