ವಿಶ್ವ ಹಿಂದೂ ಪರಿಷತ್ತಿನವರದ್ದು ಗೂಂಡಾ ಸಂಸ್ಕೃತಿಯಲ್ಲ : ಕಟೀಲ್

ಅಧಿಕಾರಕ್ಕಾಗಿ ಪಂಕ್ಷಾಂತರ ಮಾಡಿದವರು,  ಅಧಿಕಾರಕ್ಕಾಗಿ ಅಹಿಂದಾ, ಅಧಿಕಾರದ ಬಳಿಕ ಸಹಿಂದಾ ಎನ್ನುತ್ತೀರಿ : ಸಿದ್ದರಾಮಯ್ಯ ವಿರುದ್ದ ಕಟೀಲ್ ಕಿಡಿ

Team Udayavani, Feb 18, 2021, 4:54 PM IST

Kateel Spoke against Siddaramaiha and Kumaraswami

ಹಾಸನ: ಅಧಿಕಾರಕ್ಕಾಗಿ ಪಂಕ್ಷಾಂತರ ಮಾಡಿದವರು,  ಅಧಿಕಾರಕ್ಕಾಗಿ ಅಹಿಂದಾ, ಅಧಿಕಾರದ ಬಳಿಕ ಸಹಿಂದಾ ಎನ್ನುತ್ತೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ.

ಹಾಸನದಲ್ಲಿ ರಾಜ್ಯ ಪ್ರಕೋಷ್ಟಗಳ ಸಭೆಯನ್ನುದ್ದೇಶಿಸಿ ಮಾತನನಾಡುತ್ತಾ, ಅವರು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಓದಿ : ದುಬೈ ಯುವರಾಣಿ ಗೋವಾದಲ್ಲಿ ಸೆರೆ ಸಿಕ್ಕಿದ್ದು ಹೇಗೆ, ಅಪ್ಪನೇ ಮಗಳನ್ನು ಜೈಲಿಗೆ ಹಾಕಿದ್ದೇಕೆ ?

ಇನ್ನು, ರಾಮ ಮಂದಿರದ ದೇಣಿಗೆ ಸಂಗ್ರಹದ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯವರನ್ನು ಕೂಡ ಕಟೀಲ್ ತರಾಟೆಗೆ ತೆಗೆದುಕೊಂಡರು.

“ಇನ್ನೊಬ್ಬರು ಹಾಸನದವರು, ದಿನವಿಡಿ ನಿಂಬೆ ಹಣ್ಣು ಹಿಡಿದುಕೊಂಡು ಓಡಾಡುವವರು.  ಜ್ಯೋತಿಷ್ಯವನ್ನೇ ನಂಬಿಕೊಂಡಿರುವವರು.  ಜ್ಯೋತಿಷಿ ಹೇಳದೇ ಹೋದರೆ ವಿಧಾನಸೌಧಕ್ಕೂ ಬರುವುದಿಲ್ಲ. ಅಂಥವರು ರಾಮಮಂದಿರ ನಿರ್ಮಾಣದ ಹಣಸಂಗ್ರಹದ ಬಗ್ಗೆ ಮಾತಾನಾಡುತ್ತಾರೆ. ನಮಗೆ ಸಂಶಯವಿದೆ ಮುಖ್ಯಮಂತ್ರಿಯಾಗಿದ್ದಾಗ ಯಾರಲ್ಲಿಯೋ ಹಣ ತೆಗೆದುಕೊಂಡಿದ್ದಾರಾ..? ಯಾರಿಗೋ ಕೆಲಸ ಮಾಡಿ ಕೊಡುತ್ತೇನೆಂದು ದುಡ್ಡು ತೆಗೆದುಕೊಂಡಿದ್ದೀರಾ.? ಅವರ ಕೆಲಸ ಮಾಡಿಕೊಟ್ಟಿಲ್ವ..? ಹಾಗಾಗಿಯೇ‌ ನಿಮ್ಮಲ್ಲಿ ಬಂದು ಹಣ ಕೇಳಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿಯವರನ್ನು ವ್ಯಂಗ್ಯ ಮಾಡಿದರು.

ಇನ್ನು, ವಿಶ್ವಹಿಂದೂ ಪರಿಷತ್ತಿನವರದ್ದು ಗೂಂಡಾ ಸಂಸ್ಕೃತಿಯಲ್ಲ. ರಾಮನ ಭಕ್ತರು ಎಂಬ ಒಂದೇ ಕಾರಣಕ್ಕೆ ನಿಮ್ಮ ಬಳಿ ಬಂದಿರಬಹುದು. ಅದಕ್ಕೆ ಬೆದರಿಕೆವೊಡ್ಡಿದರೆಂಬ ಆರೋಪ ಸರಿಯಲ್ಲ ಎಂದ ನಳೀನ್ ಕುಮಾರ್ ಕಟೀಲ್ ಹೇಳಿದರು.

ಓದಿ :  ಲೈಂಗಿಕ ಕಿರುಕುಳ ಆರೋಪದಿಂದ ಗೊಗೊಯ್ ದೋಷಮುಕ್ತ : ಸುಪ್ರೀಂ

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.