ಪೊಲೀಸರಿಂದ ಕುರುಕ್ಷೇತ್ರ ನಾಟಕ ಪ್ರದರ್ಶನ


Team Udayavani, Feb 19, 2019, 7:40 AM IST

polisar.jpg

ಚನ್ನರಾಯಪಟ್ಟಣ/ಶ್ರವಣಬೆಳಗೊಳ: ಭಾರತೀಯ ಸಂಸ್ಕೃತಿ ಹಾಗೂ ಕುರುಕ್ಷೇತ್ರ ನಾಟಕವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಎ.ಎನ್‌.ಪ್ರಕಾಶಗೌಡ ತಿಳಿಸಿದರು. 

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗ ಶ್ರವವಣಗೆಳಗೊಳ ಪೊಲೀಸ್‌ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಧರ್ಮರಾಯನ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು.

ದಶಕಗಳ ಹಿಂದೆ ಗ್ರಾಮೀಣ ಭಾಗದಲ್ಲಿ ಕಲೆಗೆ ಹೆಚ್ಚು ಮಹತ್ವ ನೀಡಲಾಗುತ್ತಿತ್ತು. ಪ್ರತಿ ಗ್ರಾಮದಲ್ಲಿ ಮಹಾಭಾರತ, ರಾಮಾಯಣ, ಕುರುಕ್ಷೇತ್ರದಂತಹ ನಾಟಕ ಪ್ರದರ್ಶನ ಮಾಡುವ ಮೂಲಕ ಸಮಾಜಕ್ಕೆ ಆದರ್ಶ ಪುರುಷರ ಮಹತ್ವ ತಿಳಿಸುವುದಲ್ಲದೆ ಕಲೆಯನ್ನು ಪೋಷಣೆ ಮಾಡುತ್ತಿದ್ದರು ಆದರೆ ಇಂದು ಮಾಧ್ಯಮಗಳಿಗೆ ಜೋತು ಬಿದ್ದಿರುವುದರಿಂದ ಕಲೆ ನಶಿಸುತ್ತಿದೆ ಎಂದು ವಿಷಾದಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಎನ್‌.ಪುಟ್ಟಸ್ವಾಮಿಗೌಡ ಮಾತನಾಡಿ, ಬೇಸಿಗೆ ಸಮಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಪೌರಾಣಿಕ ನಾಟಕಗಳ ಹಬ್ಬ ಕಲಾಪ್ರಿಯರಿಗೆ ರಸದೌತಣ ಆದರೆ ಇಂದು ಗ್ರಾಮೀಣರು ಪಟ್ಟಣಕ್ಕೆ ಆಗಮಿಸಿ ಸಿನಿಮಾ ಮಂದಿರಕ್ಕೆ ತೆರಳು ಮನರಂಜನೆ ಪಡೆಯುತ್ತಿದ್ದಾರೆ.ನಾಟಕಗಳ ಪ್ರದರ್ಶ ಆಗುವುದಿರಂದ ಸುಂದರ ವಾತಾವರಣ ನಿರ್ಮಾಣ ಆಗುತ್ತದೆ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್‌ ಅಧೀಕ್ಷಕಿ ನಂದಿನಿ, ಡಿವೈಎಸ್‌ಪಿ ಲಕ್ಷ್ಮೇಗೌಡ, ಯುವರಾಜ, ವೃತ್ತ ನಿರೀಕ್ಷಕ ಕಾಂತರಾಜು, ಠಾಣೆ ಎಸ್‌ಐ ಕೃಷ್ಣಶೆಟ್ಟಿ, ಕಸಾಪ ಮಾಜಿ ಅಧ್ಯಕ್ಷ ಲೋಕೇಶ್‌, ಟಿಎಪಿಎಂಎಸ್‌ ನಿರ್ದೇಶಕ ಕೃಷ್ಣೇಗೌಡ, ಗ್ರಾಪಂ ಅಧ್ಯಕ್ಷೆ ಲತಾ, ಶ್ರೀಧರ್‌, ಶಿಲ್ಪಾ, ಕೃಷ್ಣಮೂರ್ತಿ, ರವಿ ಮೊದಲಾದವರಿದ್ದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.