Landslide ಹಳಿ ಮೇಲೆ ಭೂ ಕುಸಿತ: ಆ.4ರ ನಂತರವೂ ರೈಲು ಸಂಚಾರ ಡೌಟು

ದುರಸ್ತಿ ಕಾರ್ಯಕ್ಕೆ ಇನ್ನೂ ಒಂದು ವಾರ ಅಗತ್ಯ

Team Udayavani, Jul 30, 2024, 12:46 AM IST

Landslide ಹಳಿ ಮೇಲೆ ಭೂ ಕುಸಿತ: ಆ.4ರ ನಂತರವೂ ರೈಲು ಸಂಚಾರ ಡೌಟು

ಹಾಸನ: ಶಿರಾಡಿ ಘಾಟ್‌ನ ಸಕಲೇಶಪುರ-ಸುಬ್ರಹ್ಮಣ್ಯ ನಡುವಿನ ಯಡಕುಮರಿ ರೈಲು ನಿಲ್ದಾಣದ ಸಮೀಪ ರೈಲು ಹಳಿಗಳ ಮೇಲೆ ಭೂ ಕುಸಿತ ತೆರವು ಕಾರ್ಯಾಚರಣೆ ಸತತ 4 ನೇ ದಿನವಾದ ಸೋಮವಾರವೂ ಭರದಿಂದ ನಡೆಯುತ್ತಿದ್ದು, ಇನ್ನಷ್ಟು ದಿನಗಳ ಅಗತ್ಯವಿದೆ ಎಂದು ಮೈಸೂರು ರೈಲ್ವೆ ವಿಭಾಗದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು – ಮಂಗಳೂರು ಹಾಗೂ ಮಂಗಳೂರು-ಬೆಂಗಳೂರು ನಡುವೆ ರೈಲು ಸಂಚಾರವನ್ನು ಆ. 4 ರವರೆಗೆ ರದ್ದುಪಡಿಸಲಾಗಿದೆ.

ರೈಲು ಮಾರ್ಗದ ಮೇಲಿನ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾರ್ಯಾಚರಣೆಯಲ್ಲಿ 500 ಕ್ಕೂ ಹೆಚ್ಚು ಕಾರ್ಮಿಕರು ಧಾರಾಕಾರ ಮಳೆಯ ನಡುವೆಯೂ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ.

ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀ ವಾಸ್ತವ ಮತ್ತು ಹಿರಿಯ ಅಧಿಕಾರಿಗಳು ಮಣ್ಣು ತೆರವು ಕಾರ್ಯಾಚರಣೆಯ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪರಿಹಾರ ಕಾರ್ಯ ಭರದಿಂದ ನಡೆಯುತ್ತಿದ್ದರೂ ಇಂತಿಷ್ಟು ದಿನದಲ್ಲಿ ಹಳಿ ದುರಸ್ತಿ ಮುಗಿಯುವುದೆಂದು ಹೇಳಲು ಸಾಧ್ಯವಿಲ್ಲ. ಆ. 4 ರ ನಂತರವೂ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗುವುದು ಕಷ್ಟವಿದೆ. ಇನ್ನೂ ಒಂದು ವಾರ ಬೇಕಾಗಬಹುದು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಸರಕಾರದ ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

A vehicle caught fire at Shiradi Ghat

Shiradi ಘಾಟ್‌ನಲ್ಲಿ ವಾಹನ ಬೆಂಕಿಗೆ ಆಹುತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.