![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 16, 2021, 2:34 PM IST
ಸಕಲೇಶಪುರ: ತಾಲೂಕಿನ ಹೆತ್ತೂರು ಹೋಬಳಿಯ ವನಗೂರು ಗ್ರಾಪಂ ವ್ಯಾಪ್ತಿಯ ಮಡ್ಡಿಕೇರಿ ಗ್ರಾಮದಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದು ರಕ್ಷಿತಾರಣ್ಯಕ್ಕೆ ಬಿಟ್ಟಿರುವ ಘಟನೆ ನಡೆದಿದೆ. ಗ್ರಾಮದ ದೇವರಾಜ್ ಎಂಬುವವರ ಮನೆಯ ಸಮೀಪ ಭಾರೀ ಗ್ರಾತದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಕೂಡಲೇ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ;- ಹೀರೋ ಎಕ್ಸ್‌ಟ್ರೀಂ 160ಆರ್ ಸ್ಟೆಲ್ತ್ ಬೈಕ್ ಬಿಡುಗಡೆ
ಮಾಹಿತಿ ಪಡೆದ ವಲಯ ಅರಣ್ಯಾಧಿಕಾರಿ ಮೋಹನ್ ಕೊಡಗಿನ ಸೋಮವಾರಪೇಟೆ ತಾಲೂಕಿನ ಉರಗ ಪ್ರೇಮಿ ರಘು ಎಂಬುವವರನ್ನು ಕರೆಸಿ ಸುಮಾರು 1 ಘಂಟೆಗೂ ಹೆಚ್ಚು ಕಾರ್ಯಾಚರಣೆ ನೆಡೆಸಿ ಸುಮಾರು 13ಅಡಿ ಉದ್ದ ಹಾಗೂ 11 ಕೆ.ಜಿ. ತೂಕವಿದ್ದ ಕಾಳಿಂಗ ಸರ್ಪವನ್ನು ಹಿಡಿದು ಬಿಸಿಲೆ ರಕ್ಷಿತಾರಣ್ಯಕ್ಕೆ ಬಿಡಲಾ ಯಿತು.
ಉಪವಲಯ ಅಧಿಕಾರಿ ಸೋಮಶೇಖರ್, ಅರಣ್ಯ ರಕ್ಷಕ ಎಚ್ .ಬಿ,ಪ್ರದೀಪ್, ಸಿಬ್ಬಂದಿ, ಜೀವನ್, ಅಭಿಷೇಕ್, ಜೀವನ್ ಇತರರಿದ್ದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.